ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಸಿಐಡಿ ಅಧಿಕಾರಿಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. …
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಸಿಐಡಿ ಅಧಿಕಾರಿಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. …
ಬೆಂಗಳೂರು : ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. …
ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ವೇಗವಾಗಿ ಸಾಗಿದ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಈ ಭಾಗದಲ್ಲಿ …
ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ ಕೆಲ ಕಿಡಿಗೇಡಿಗಳು ಗುಡ್ಡವನ್ನೇ ಅಗೆದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೊಡ್ಡಾಲತ್ತೂರು ಗ್ರಾಪಂನ ಸರ್ಕಾರಿ ಗುಡ್ಡವನ್ನು ಅಗೆದಿದ್ದು …
ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಡಿ. 21ರಿಂದ 31ರವರೆಗೆ 10 ದಿನಗಳ ಫಲಪುಷ್ಪ ಪ್ರದರ್ಶನ ನಡೆಯಲಿದೆ. ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಮುದ …
ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ. ಜೋಹಾನ್ಸ್‌ಬರ್ಗ್‌ನಿಂದ ಸುಮಾರು 40 ಕಿಮೀ ದೂರದಲ್ಲಿರುವ ಬೆಕರ್ಸ್‌ಡಾಲ್ …
ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್ ನಂಬರ್ 21ರ ವಡ್ಡರಗುಡಿಯಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ಬೀರೇಗೌಡರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ …
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, 3 ಕರುಗಳು ಮೃತಪಟ್ಟಿವೆ. ಗ್ರಾಮದ ರಾಮಯ್ಯ ಎಂಬುವರು ಕರುಗಳು ಮೃತಪಟ್ಟಿವೆ. ಇವರು ತಮ್ಮ ಮನೆಯ ಹಿಂಭಾಗದ ಜಮೀನಿನ ಕೊಟ್ಟಿಗೆಯಲ್ಲಿ …
ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ, ಎಸಿ ಅಲ್ಲದ ಕೋಚ್‌ಗಳಲ್ಲಿ 500 ಕಿ.ಮೀ.ವರೆಗೆ ಪ್ರಯಾಣಿಸುವವರು ಹೆಚ್ಚುವರಿಯಾಗಿ 10ರೂ ಪಾವತಿಸಬೇಕಾಗುತ್ತದೆ. ಈ ಮೂಲಕ ರೈಲು ಪ್ರಯಾಣ ಜನಸಾಮಾನ್ಯರ ಜೇಬಿಗೆ …
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ ಅದು ಎಲ್ಲಿಯೂ ಹೋಗಿಲ್ಲ. ಹೀಗಾಗಿ ಅದು ಗಾಯಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮುಕ್ತಿ ಕಾಲೋನಿಯ ಬಾಳೆ ಬೆಳೆಯ ಮಧ್ಯದಲ್ಲಿ ಬೆಳಿಗ್ಗೆ …