Mysore
22
overcast clouds

Social Media

ಮಂಗಳವಾರ, 19 ಮೇ 2026
Light
Dark

Andolana

HomeAndolana

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಲೋಕಾಯುಕ್ತ ಸಲ್ಲಿಸಿರುವ ಬಿ-ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ …

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು ಇದ್ದರೂ ವೈವಿಧ್ಯತೆಯಲ್ಲಿ ಏಕತೆ ಎಂಬ ಪದಕ್ಕೆ ಪರ್ಯಾಯವೇ ನಮ್ಮ ಭಾರತ ಎನ್ನುವುದು ನಿಶ್ಚಯ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ೩,೭೦೦ ಕಿಲೋ ಮೀಟರ್ …

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ ಅಡಕೆ ಬೆಳೆಯಲ್ಲಿ ಈಗ ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗ ಕಾಣಿಸಿಕೊಂಡಿದ್ದು, ರೈತರನ್ನು ಕಂಗೆಡಿಸಿದೆ. ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗಿ ಅಡಕೆ …

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ. ಎರಡನೇ ದಿನದ ಸಂಗೀತ ಸಂಜೆಯಲ್ಲಿ ಸಂಜೆ 5 ರಿಂದ 5;30 ಭಾರತೀಯ …

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬ್ಯಾಡರಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಅವರು ಕೃಷಿ ಕೆಲಸಕ್ಕಾಗಿ ಎತ್ತುಗಳನ್ನು …

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್(೨೧) ಮೃತಪಟ್ಟವರು. ಶನಿವಾರ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದರು. ಈ …

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು. ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳಕ್ಕೆ ಸಂಬಂಧಿಸಿದಂತೆ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ …

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು ದಾಖಲಿಸಿ, 2.17 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ. ಸೆಸ್ಕ್ ವ್ಯಾಪ್ತಿಯಲ್ಲು ಸಾಮೂಹಿಕ ಕಾರ್ಯಾಚರಣೆ …

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ …

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹುಲಿ ಪತ್ತೆಯಾದ ಹಿನ್ನೆಲೆಯಲ್ಲಿ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ಅಧಿಕಾರಿಗಳು …

Stay Connected​
error: Content is protected !!