Mysore
32
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯು ಅರಮನೆ ಪ್ರವೇಶಿಸಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಚಾಮುಂಡಿಬೆಟ್ಟದಿಂದ ನಾಡದೇವತೆ ಉತ್ಸವಮೂರ್ತಿಯೂ ಮೈಸೂರು ಅರಮನೆ …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ಇಂದು ಬೆಳಿಗ್ಗೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ …

ಮೈಸೂರು: ಅಭಿಮನ್ಯು ಅರಣ್ಯ ಇಲಾಖೆ ಕಿರಿಟಾ ಇದ್ದಂತೆ ಎಂದು‌ಡಿಸಿಎಫ್ ಪ್ರಭುಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ದಸರಾ ಆನೆ ಅಭಿಮನ್ಯು,ಸೇರಿದಂತೆ 13 ಆನೆಗಳು ಫಿಟ್ ಅಂಡ್ ಫೈನ್ ಆಗಿವೆ. ಆನೆಗಳಿಗೆ ಗದ್ದಲದ ಕಡೆ ಗಮನ ಹೋಗದಂತೆ ಮಾರ್ಗದುದ್ದಕ್ಕು ಅಹಾರ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಈ ಬಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ. 31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ …

ಮೈಸೂರು : ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು …

ಬೆಂಗಳೂರು : ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ …

ಮಂಡ್ಯ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್​​ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಮಾಜಿ ಸಂಸದ ಎಲ್‌ ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಕೆಶಿ ಅವರು ಸಿಎಂ …

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಚಾಲಕನೋರ್ವನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. ಸಂಚಾರ ಕರ್ತವ್ಯ ನಿರತ …

ಚೆನ್ನೈ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸರ …

ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ …

Stay Connected​
error: Content is protected !!