ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಭವನ ನಿರ್ಮಾಣಕ್ಕೆ ಜೆಎಸ್‌ಎಸ್ ಬಡಾವಣೆಯಲ್ಲಿ ಸಿಎ ನಿವೇಶನವನ್ನು ಮಂಜೂರು ಮಾಡಿದ್ದರು. ೨ ವರ್ಷಗಳ ಹಿಂದೆ ಭವನ ನಿರ್ಮಾಣಕ್ಕೆ ಬಸವ ಜಯಂತಿಯಂದು ಸುತ್ತೂರು ಶ್ರೀಗಳು ಚಾಲನೆಯನ್ನು ನೀಡಿದ್ದರು. ಅಂದಿನ ಕಾರ್ಯಕ್ರಮಕ್ಕೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ …