ಕೋಮಲ್ ಬ್ಯಾಕ್ ಟು ಬ್ಯಾಕ್ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ …
ಕೋಮಲ್ ಬ್ಯಾಕ್ ಟು ಬ್ಯಾಕ್ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ನಾಳೆ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. …
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಭರಪೂರ ಮನರಂಜನೆ ದೊರೆಯುತ್ತಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ವೈಮಾನಿಕ ಪ್ರದರ್ಶನದ ರಿಹರ್ಸಲ್ ನಡೆಸಲಾಯಿತು. ಇದನ್ನೂ ಓದಿ: https://andolana.in/wp-admin/post.php?post=235107&action=edit ಮೈಸೂರಿನ ಬನ್ನಿಮಂಟಪದಲ್ಲಿ ನಡೆದ ರಿಹರ್ಸಲ್‌ನಲ್ಲಿ ಸೂರ್ಯಕಿರಣ ತಂಡವು …
ಮೈಸೂರು: ಜಾತಿಗಣತಿ ಅನ್ನೋದು ಅವೈಜ್ಞಾನಿಕ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ಜನರನ್ನು ಒಡೆಯುವ ತಂತ್ರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ. ಪ್ರಧಾನಿ …
ಮಂಡ್ಯ: ದೀಪಾವಳಿ ಹಬ್ಬದ ಅಂಗವಾಗಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಮಾರಾಟ ಮಾಡಿದರೆ ಶಿಸ್ತುಬದ್ಧ ಕ್ರಮ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …
ಮಂಡ್ಯ: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇತರೆ ಯೋಜನೆಗಳಿಗೆ ಹೋಲಿಸಿದರೆ ಗೃಹಲಕ್ಷ್ಮಿಯೋಜನೆಯಲ್ಲಿ ಹೆಚ್ಚಾಗಿ ಸಮಸ್ಯೆಗಳು ಕಂಡು ಬರುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಿನಿ …
ಮೈಸೂರು: ನಾಳೆ ನಾಡಿನಾದ್ಯಂತ ಆಯುಧಪೂಜೆ ಸಂಭ್ರಮ ಮನೆಮಾಡಲಿರುವ ಹಿನ್ನೆಲೆಯಲ್ಲಿ ಇಂದು ಮಾಲೀಕರು ಅಂಗಡಿ-ಮುಂಗಟ್ಟುಗಳನ್ನು ಸ್ವಚ್ಛಗೊಳಿಸಿದ್ದಾರೆ. ನಾಳೆ ಆಯುಧಪೂಜೆಯ ಸಡಗರ ಸಂಭ್ರಮ ಮನೆಮಾಡಲಿದ್ದು, ಎಲ್ಲಾ ಆಯುಧಗಳು ಸೇರಿದಂತೆ ವಾಹನಗಳು, ಅಂಗಡಿ-ಮುಂಗಟ್ಟುಗಳಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಇದನ್ನು ಓದಿ : ನಾಳೆ ಆಯುಧಪೂಜೆ ಸಂಭ್ರಮ: ಮೈಸೂರಿನಲ್ಲಿ …
ಕಲಬುರ್ಗಿ: ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ …
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಪ್ರಹಾರ ಮುಂದುವರಿಸಿದ್ದಾರೆ. ಆಮದು ಸರಕು, ಔಷಧ ಉತ್ಪನ್ನಗಳ ಮೇಲೆ ಪ್ರತಿ ಸುಂಕ ಹೆಚ್ಚಳದ ನಂತರ ಮನರಂಜನಾ ಕ್ಷೇತ್ರ ಸಿನಿಮಾ ಮೇಲೂ ಸುಂಕ ಹೆಚ್ಚಿಸಲು ಮುಂದಾಗಿದ್ದಾರೆ. ಅಮೇರಿಕಾದಿಂದ ಹೊರಗೆ ತಯಾರಾದ ಅಮೇರಿಕೇತರ ಸಿನಿಮಾಗಳ ಮೇಲಿನ …