Mysore
26
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
Fraud cases on the rise in Mandya district

ಮೈಸೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನ್‌ಲೈನ್ ವಂಚನೆಗೆ ಒಳಗಾಗಿರುವ ಮೂವರು ಸುಮಾರು ೪೮ ಲಕ್ಷ ರೂ.ಗಳನ್ನು ವಂಚಕರ ಖಾತೆಗೆ ಜಮೆ ಮಾಡಿ ಕಳೆದುಕೊಂಡಿದ್ದಾರೆ. ಮೊದಲನೇ ಪ್ರಕರಣದಲ್ಲಿ ವಿವೇಕಾನಂದನಗರ ನಿವಾಸಿ,ಯೋಗ ಶಿಕ್ಷಕಿಯೊಬ್ಬರು ವಂಚಕನ ಮಾತಿಗೆ ಮರುಳಾಗಿ ೧೦.೦೯ ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. …

- ಬಣ್ಣಬಣ್ಣದ ಚಿತ್ತಾರ ಬಿಡಿಸಿದ 3000 ಡ್ರೋನ್ ಗಳು ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಜರ್ಮನ್ ಶಫರ್ಡ್ ತಳಿಯ ಮೈಸೂರು ಶ್ವಾನಕ್ಕೆ ಮೊದಲ ಸ್ಥಾನ ದೊರೆಯಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ರೈತ ದಸರಾ ಉಪ …

ಮೈಸೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಜಿಲ್ಲೆಯಲ್ಲಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ಗಣತಿ ಕಾರ್ಯಕ್ಕೆ ಹಾಜರಾಗದ ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಗಣತಿ ಕಾರ್ಯಕ್ಕೆ ಹಾಜರಾಗುವವರು ಅಧಿಕಾರಿಗಳ ದೂರವಾಣಿ ಕೆರೆಯನ್ನು ಸ್ವೀಕರಿಸದೇ ಬೇಜವಾಬ್ದಾರಿ ಹಾಗೂ ಅತೀವ ನಿರ್ಲಕ್ಷ್ಯ …

ಮುಂಬೈ : ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಸಿಸಿಐನ ಸರ್ವಸದಸ್ಯರ ಸಭೆಯಲ್ಲಿ (ಎಜಿಎಂ) ೪೫ ವರ್ಷ ವಯಸ್ಸಿನ ಮಿಥುನ್ ಮನ್ಹಾಸ್ ಅವರನ್ನು ಅಧ್ಯಕ್ಷರನ್ನಾಗಿ …

ಮಂಡ್ಯ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು ಹಾಜರಾಗಿರುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದಿಂದ ೫೦೦೦ ಗಣತಿದಾರರು, ಸಿಬ್ಬಂದಿಗಳನ್ನು ನೇಮಕ …

ಮಂಡ್ಯ : ಈ ಬಾರಿಯ ಶ್ರೀರಂಗಪಟ್ಟಣ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡು ಪ್ರವಾಸೋದ್ಯಮಕ್ಕೆ ಹೊಸ ಹೊನಲು ತಂದಿದೆ ಎಂದು ಕಾವೇರಿ ಆರತಿ ಸಮಿತಿ ಅಧ್ಯಕ್ಷ ಡಾ.ರಾಮಪ್ರಸಾತ್ ಮನೋಹರ್ …

ಕರೂರು : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ವಿಜಯ್ ಅವರದ್ದು ತಪ್ಪೇನಿಲ್ಲಾ ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ. ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ …

ಬೆಂಗಳೂರು : ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲ ಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ …

ಹೊಸದಿಲ್ಲಿ : ಬಿಡದಿ ಟೌನ್ ಶಿಪ್ ದೇವೇಗೌಡರ ಪುತ್ರನ ಕೂಸು ಎಂದು ಸುಳ್ಳು ಪ್ರಚಾರ ನಡೆಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಬಿಡದಿ ಟೌನ್ʼಶಿಪ್ ಗಾಗಿ ರೈತರ ಒಂದು ಇಂಚು ಭೂಮಿಯನ್ನು ಕಿತ್ತುಕೊಳ್ಳಲು …

Stay Connected​
error: Content is protected !!