ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್ ಕಿ ಬಾತ್‌ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ. ಮನ್ ಕಿ ಬಾತ್ 126ನೇ ಸಂಚಿಕೆಯಲ್ಲಿ ಎಸ್.ಎಲ್.ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್ ಕಿ ಬಾತ್‌ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ. ಮನ್ ಕಿ ಬಾತ್ 126ನೇ ಸಂಚಿಕೆಯಲ್ಲಿ ಎಸ್.ಎಲ್.ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, …
ಮುಂಬೈ: ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮುಂಬೈನಲ್ಲಿಂದು ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತ ಮನ್ಹಾಸ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ರೋಜರ್ ಬಿನ್ನಿ ಅವರ ಸ್ಥಾನದಲ್ಲಿ ಮನ್ಹಾಸ್ …
ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಯ ಅಧ್ಯಕ್ಷ ಸುಭಾನ್ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಲಾಯಿತು. ಫಲಪುಷ್ಪ ಪ್ರದರ್ಶನದಲ್ಲಿ ಇಡಲಾಗಿರುವ ಎಲ್ಲಾ ಮಳಿಗೆಗಳಿಗೆ ಭೇಟಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು. ಶ್ವಾನಗಳ ಆಟ-ಪಾಠ, …
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವಿದ್ಯುತ್ ದೀಪಾಲಂಕಾರ ಕಂಬಕ್ಕೆ ಡಿಕ್ಕಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು …
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ …
ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಾಲ್ಕು ಎಫ್‌ಐಆರ್ …
ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನಡೆಸಿದ್ದ ರಾಜಕೀಯ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ …
‘ಸಿಂಪಲ್’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ …
ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆತಂಕ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ …