Mysore
23
clear sky

Social Media

ಬುಧವಾರ, 25 ಮಾರ್ಚ್ 2026
Light
Dark

Andolana

HomeAndolana

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. …

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು ಮನೋರಂಜನೆ, ಮೆರವಣಿಗೆಗೆ ಬಳಸದಂತೆ ನಿರ್ಬಂಧ ಹೇರಲಾಗಿದೆ. ಮೈಸೂರು ರೇಸ್‌ಕ್ಲಬ್‌ನಲ್ಲಿರುವ ಕುದುರೆಗಳ ಪೈಕಿ ಒಂದು ಕುದುರೆಗೆ ಗ್ಲಾಂಡರ್ಸ್ ರೋಗ ದೃಢಪಟ್ಟಿರುವ ಹಿನ್ನೆಲೆಯಲ್ಲಿ …

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷ ಅಭಯ್ ಮನೋಹರ್ ಸಪ್ರೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ …

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸಿಬ್ಬಂದಿ ಆಡಳಿತ ಮತ್ತು ಸುಧಾರಣಾ ಇಲಾಖೆ (DPAR) ವಿವಿಧ ಇಲಾಖೆಗಳ ಮುಖ್ಯಸ್ಥರು, ಉಪ …

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶ ನಿರ್ಬಂಧ ಸೇರಿದಂತೆ ಹಲವಾರು ಮಹತ್ವದ ತೀರ್ಮಾನಗಳನ್ನು ಮೈಸೂರು ವಿಶ್ವವಿದ್ಯಾನಿಲಯವು ಕೈಗೊಂಡಿದೆ. ಮಾನಸಗಂಗೋತ್ರಿ ಕ್ಯಾಂಪಸ್, ಯುವರಾಜ, …

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಸದಾ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ …

DK Shivakumar

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ ಜಲಸಂಪನ್ಮೂಲ ಸಚಿವರಿಗೆ ಆಹ್ವಾನ ನೀಡಿದೆ. ಅದರಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಇದೇ 23ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ …

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವೀರಣ್ಣ ಬೀಳಗಿ ಎಂಬಾತ ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದಾನೆ. ಸಚಿವರನ್ನು ಅವಹೇಳನಕಾರಿ ಪದಗಳಿಂದ ಬೈದು …

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ …

Stay Connected​
error: Content is protected !!