Mysore
29
scattered clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Andolana

HomeAndolana

ಮೈಸೂರು: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ಮಧ್ಯಂತರ ರಜೆ ಇರುವ ಹಿನ್ನೆಲೆಯಲ್ಲಿ ಈ ವೇಳೆ ಮೈಸೂರು ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನು ನಡೆಸದಂತೆ ಶಾಲಾ ಶಿಕ್ಷಣ ಇಲಾಖೆ ಮೈಸೂರು ಉಪನಿರ್ದೇಶಕರ ಕಚೇರಿ ಆದೇಶ ಹೊರಡಿಸಿದೆ. ಈ ಕುರಿತು ಆದೇಶ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬದ ಮಹಿಳೆಯರಿಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಬಾಗಿನ ವಿತರಣೆ ಮಾಡಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ. ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಡಿಎವಿ ಪಬ್ಲಿಕ್‌ ಶಾಲೆಯಲ್ಲಿಂದು ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಬೊಂಬೆಗಳ ಪ್ರದರ್ಶನದ ಜೊತೆಗೆ ವಿದ್ಯಾರ್ಥಿಗಳು ಹಲವು ಮಾಹಿತಿಗಳನ್ನು ನೀಡುತ್ತಿದ್ದಾರೆ. …

Prostitution (1)

ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಕೇರಳ ಮೂಲದ ಶಿಜು ಹಾಗೂ ಪ್ರದೀಪ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್‌ ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನು ಕರೆಸಿ …

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅತಿಥಿ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಐವರು …

Thawar Chand Gehlot letter

ಬೆಂಗಳೂರು: ನಿಗದಿಯಂತೆ ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತಿ ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಮೀಕ್ಷೆಯಲ್ಲಿ ರಾಜ್ಯದ ಜಾತಿ ಪಟ್ಟಿಯಲ್ಲಿ ಇಲ್ಲದ ಮತ್ತು ಕ್ರೈಸ್ತ ಧರ್ಮದಲ್ಲಿ ಇಲ್ಲದ ಜಾತಿಗಳನ್ನು ಸೇರ್ಪಡೆ ಮಾಡಿರುವುದಕ್ಕೆ ರಾಜ್ಯಪಾಲ …

* ಅ.೧೭ರಂದು ಭೇಟಿ ನೀಡಿದರೆ ತೀರ್ಥೋದ್ಭವ ಕಣ್ತುಂಬಿಕೊಳ್ಳುವ ಅವಕಾಶ! * ಭಕ್ತರ ಪವಿತ್ರ ಧಾರ್ಮಿಕ ಕೇಂದ್ರ ತೀರ್ಥಯಾತ್ರೆಗೆ ಇದು ಸಕಾಲ ಕೊಡಗಿನ ಪ್ರಮುಖ ಧಾರ್ಮಿಕ ಕೇಂದ್ರ ಹಾಗೂ ಪವಿತ್ರ ತಾಣಗಳಲ್ಲಿ ತಲಕಾವೇರಿ ಕೂಡ ಒಂದು. ಅದರಲ್ಲೂ ಅಕ್ಟೋಬರ್ ನಲ್ಲಿ ನೀವು ಕಾವೇರಿಯ …

MLA T.S. Srivatsa said he is ready for an open debate with CM Siddaramaiah.

ಬೆಂಗಳೂರು: ಕುರುಬ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೈಸೂರಿನ ಕೆ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀ ವತ್ಸ ವಿರುದ್ಧ ಬೆಂಗಳೂರಿನಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ …

ಬೆಂಗಳೂರು: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಸೆಪ್ಟೆಂಬರ್.‌22ರಂದು ಟ್ರೇಲರ್‌ ರಿಲೀಸ್‌ ಆಗಲಿದೆ. ಕಾಂತಾರ ಚಾಪ್ಟರ್‌ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್.‌2ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್‌ …

dk shivkumar (2)

ರಾಮನಗರ: 2028ರಲ್ಲಿಯೂ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಮನಗರದಲ್ಲಿಂದು ಮಾತನಾಡಿದ ಅವರು, ಮೊನ್ನೆ ಬಿಜೆಪಿ ನಾಯಕರು ಬಂದು ಭಾಷಣ ಮಾಡಿ ಹೋಗಿದ್ದಾರೆ. ಮುಂದೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ. ಜೆಡಿಎಸ್‌ನವರ …

Stay Connected​
error: Content is protected !!