ಲಂಡನ್: ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸುತ್ತಿರುವುದರ ನಡುವೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ. ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಭಾರತ …










