Mysore
32
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Andolana

HomeAndolana

ಕೆಲವು ತಿಂಗಳುಗಳ ಹಿಂದೆ ‘ಮಂಡ್ಯ ಸ್ಟಾರ್’ ಲೋಕಿ ಅಭಿನಯದಲ್ಲಿ ಓಂ ಪ್ರಕಾಶ್‍ ರಾವ್ ಒಂದು ಹೊಸ ಚಿತ್ರ ಮಾಡುತ್ತಿದ್ದಾರೆ. ಅದು ಅವರ ನಿರ್ದೇಶನದ 50ನೇ ಚಿತ್ರವಾಗಿರಲಿದೆ ಎಂಬ ಸುದ್ದಿಯಾಗಿತ್ತು. ಈಗ ಅದರಲ್ಲಿ ಒಂದು ಬದಲಾವಣೆಯಾಗಿದ್ದು, ಚಿತ್ರದಲ್ಲಿ ಲೋಕಿ ಬದಲು ಉಪೇಂದ್ರ ನಾಯಕರಾಗಿ …

ಹುಬ್ಬಳ್ಳಿ: ಕೂಡಲೇ ಅನರ್ಹರ ಪಡಿತರ ಕಾರ್ಡ್‌ ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹರ ಪಡಿತರ ಕಾರ್ಡ್‌ ರದ್ದು ಮಾಡಿ. ಬಿಪಿಎಲ್‌ ಪಡೆದ ಅನರ್ಹರು …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು …

shreevathsav

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನವನ್ನು ಸ್ವಾಗತಿಸಿದರು. ನಾನು ಈ ಹಿಂದೆಯೇ ಹೇಳಿದ್ದೆ. ಮುಡಾದಲ್ಲಿ ಅಕ್ರಮ ಆಗಿರೋದು …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿಂದು ಪೌರ ಕಾರ್ಮಿಕರಿಗೆ ಚಹಾ, ಬನ್‌ ಹಾಗೂ ಬಾಳೆಹಣ್ಣು ವಿತರಿಸಲಾಯಿತು. ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಹಾಗೂ ಅಪೂರ್ವ ಸ್ನೇಹ ಬಳಗದ ಕಾರ್ಯಕರ್ತರು …

yaduveer

ಮೈಸೂರು: ಎಸ್‌ಟಿ ಪಟ್ಟಿಗೆ ಕುರುಬ ಸಮುದಾಯವನ್ನು ಸೇರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಯಾಕೆ ಈ ರೀತಿ …

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮೋದಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿಂದು …

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಿಎಂ ಸಿದ್ದರಾಮಯ್ಯ ಬಂಪರ್‌ ಗಿಫ್ಟ್‌ ನೀಡಿದ್ದು, ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕಲಬುರ್ಗಿ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಸಮಸ್ತ ನಾಗರಿಕರಿಗೂ ಕಲ್ಯಾಣ …

accident (1)

ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ-ಯಳಂದೂರು ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಸುಮಂತ್‌ ಹಾಗೂ ನಿತಿನ್‌ ಕುಮಾರ್‌ ಎಂಬುವವರೇ …

dharmasthala

ಮಂಗಳೂರು: ಧರ್ಮಸ್ಥಳ ಪ್ರರಕಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಮಹಜರು …

Stay Connected​
error: Content is protected !!