Mysore
31
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Andolana

HomeAndolana

ಮೈಸೂರು : ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸುರಕ್ಷತೆ, ಭದ್ರತೆ ಕುರಿತು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪರಿಶೀಲಿಸಿದರು. ಅರಮನೆ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ವೃತ್ತ …

ಹೊಸದಿಲ್ಲಿ : ವಾಟರ್‌ ಸ್ಪೋರ್ಟ್ಸ್‌, ಜಲವಿಮಾನಯಾನ ಕ್ರೀಡೆಯನ್ನು ಕೆಆರ್‌ಎಸ್‌ ಹಿನ್ನೀರಿನಲ್ಲಿ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ …

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಬಿಗ್‌ ಶಾಕ್‌ ಎದುರಾಗಿದ್ದು, 8 ಲಕ್ಷ ಬಿಪಿಎಲ್‌ ಕಾರ್ಡ್‌ ರದ್ದಾಗುವ ಸಾಧ್ಯತೆಯಿದೆ. ಕೋಟ್ಯಾಧಿಪತಿಗಳು ಕೂಡ ಬಿಪಿಎಲ್‌ ಕಾರ್ಡ್‌ ಪಡೆದು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ 8 ಲಕ್ಷ ಕಾರ್ಡ್‌ ರದ್ದಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರಿನಲ್ಲೂ …

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ನಂಜೇಗೌಡ ಆಯ್ಕೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಮಂಜುನಾತಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮತಎಣಿಕೆಯಲ್ಲಿ ಲೋಪವಾಗಿದ್ದು, ಮತ್ತೊಮ್ಮೆ ಮರು ಮತಎಣಿಕೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು. …

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಬಿಪಿಎಲ್‌ ಕಾರ್ಡ್‌ಗಳ ಸಂಖ್ಯೆ ಹೆಚ್ಚಿದ್ದರೂ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. ತಲಾ ಆದಾಯದಲ್ಲೂ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. …

ದುನಿಯಾ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍. ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿವೆ. ಇನ್ನು, ಚಿತ್ರ ಯಾವಾಗ ಬಿಡುಗಡೆ ಎಂಬ ಪ್ರಶ್ನೆ …

9-10 Hour Workday for Labourers | Will Not Accept Centre’s Proposal

ಬೆಂಗಳೂರು: ಪಾಕಿಸ್ತಾನ, ಮುಸಲ್ಮಾನ ವಿಷಯಗಳು ಇಲ್ಲವೆಂದರೆ ಬಿಜೆಪಿಯವರಿಗೆ ರಾಜಕೀಯ ವ್ಯವಹಾರವೇ ಇಲ್ಲ. ಈ ವಿಷಯಗಳೇ ಬಿಜೆಪಿಯವರಿಗೆ ಜೀವಾಳ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಲೇವಡಿ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ ದಾಳಿಯಾದಾಗ ಪ್ರಧಾನ ಮಂತ್ರಿ …

ಡೆಹ್ರಾಡೂನ್‌: ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ರಸ್ತೆಗಳು, ಮನೆಗಳು ಮತ್ತು ಅಂಗಡಿಗಳು ಹಾನಿಗೀಡಾಗಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರೆದಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ …

ಬೆಂಗಳೂರು: ಮುಂದಿನ ತಿಂಗಳ ಅಕ್ಟೋಬರ್.‌9ರಿಂದ ಹಾಸನದ ಅಧಿದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತದ ವತಿಯಿಂದ ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ನೀಡಲಾಯಿತು. ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಮೊಹಮ್ಮದ್‌ …

ಬೀದರ್: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಬೀದರ್‌ ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗಕ್ಕೆ …

Stay Connected​
error: Content is protected !!