Mysore
30
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Andolana

HomeAndolana

ನವದೆಹಲಿ: ಆನ್‌ಲೈನ್‌ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪಗೆ ಇಡಿ ನೋಟಿಸ್‌ ಜಾರಿ ಮಾಡಿದ್ದು, ಇದೀಗ ಯುವರಾಜ್‌ ಸಿಂಗ್‌ಗೂ ಇಡಿ ಸಮನ್ಸ್‌ ನೀಡಿದೆ. ಸೆಪ್ಟೆಂಬರ್.‌23ರಂದು ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. …

ಮೈಸೂರು: ಅಕ್ರಮ ಸೈಟ್‌ ಹಂಚಿಕೆ ಆರೋಪ ಎದುರಿಸುತ್ತಿರುವ ಮೈಸೂರು ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ವಿರುದ್ಧ ತನಿಖೆ ಸರ್ಕಾರ ಅನುಮತಿ ನೀಡಿದೆ. ಮೈಸೂರು ಮುಡಾದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌ ಹಾಗೂ ದಿನೇಶ್‌ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ …

ನವದೆಹಲಿ: ಆನ್‌ಲೈನ್‌ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪಗೆ ಇಡಿ ಸಮನ್ಸ್‌ ಜಾರಿ ಮಾಡಿದೆ. ಬಹುಭಾಷಾ ನಟಿ ಊರ್ವಶಿ ರೌಟೇಲಾ ಅವರಿಗೆ ಕೂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ಸಮನ್ಸ್‌ ಜಾರಿಗೊಳಿಸಿದ್ದಾರೆ. ಇದನ್ನು ಓದಿ : ಡಿಕೆಶಿ ಸಿಎಂ …

vijaylakshmi ( darshan wife )

ಬೆಂಗಳೂರು: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಮೂರು ಲಕ್ಷ ನಗದು ಕಳ್ಳತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಜಯಲಕ್ಷ್ಮೀ ಮನೆ ಕೆಲಸದವರನ್ನು ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮನೆ ಕೆಲಸದವರು ನಾವು ಹಣ ಕದ್ದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಕಳ್ಳತನವಾದ …

ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.‌17ರಂದು ಶುಕ್ರವಾರ ಮಧ್ಯಾಹ್ನ 1.45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಶುಭಾ ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆಬಿರ್ಭವಿಸಲಿದ್ದಾಳೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯ, ಖಾಸಗಿ ದರ್ಬಾರ್‌ಗಾಗಿ ಈ ಸಿಂಹಾಸನ …

‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಪತ್ರಕರ್ತ, ಕವಿ ದಿ.ಟಿ.ಎಸ್.ರಾಮಸ್ವಾಮಿ ಅವರ ಹುಟ್ಟುಹಬ್ಬ (ಸೆ.೧೪)ದಹಿನ್ನೆಲೆಯಲ್ಲಿ ಅವರ ಕವನ ಸಂಕಲನ ‘ವಿಷ್ಣುಕ್ರಾಂತಿ ಮತ್ತು ಇತರ ಪದ್ಯಗಳು’ ಕೃತಿ ಕುರಿತು ಕವಿ ವೀರಣ್ಣ ಮಡಿವಾಳರ ಅವರು ಮನನೀಯವಾದ ವಿಮರ್ಶಾ ಲೇಖನ ಬರೆದಿದ್ದು, ಯಥಾವತ್ತು ಪ್ರಕಟಿಸಲಾಗಿದೆ. ವಿಷ್ಣು …

ನೌಕರಿ ಎಂದ ಕೂಡಲೇ ಅದಕ್ಕೊಂದು ಸಂಬಳದ ಸ್ಕೇಲು, ಸೇವಾ ಭದ್ರತೆ, ಭವಿಷ್ಯ ನಿಧಿ (ProvidentFund), ನಿವೃತ್ತಿ ವೇತನ, ಇತರ ಕಾಯ್ದೆಬದ್ಧ ಸೌಲಭ್ಯಗಳು, ವಾರ್ಷಿಕ ಸಂಬಳ ಹೆಚ್ಚಳ, ಕೆಲಸದಲ್ಲಿ ಉನ್ನತೀಕರಣ (ಬಡ್ತಿ) ವ್ಯವಸ್ಥೆ, ವರ್ಗಾವಣೆ ಸಾಧ್ಯತೆ, ಕೆಲಸ ಬಿಡುವ ಅಥವಾ ಕೆಲಸದಿಂದ ತೆಗೆಯುವ …

digital

ಕಚೇರಿ ಕೆಲಸದ ನಡುವೆಯೂ ಆಗಾಗ್ಗೆ ಎದ್ದು ಓಡಾಡಿ ನೀರು ಕುಡಿಯಲು ಆಗಾಗ್ಗೆ ಎದ್ದು ನಡೆಯಿರಿ ಲಿಫ್ಟ್, ಎಸ್ಕಲೇಟರ್ ಬದಲು ಮೆಟ್ಟಿಲು ಹತ್ತಿ ಇಳಿಯಿರಿ ಫೋನ್ ಕರೆ ಬಂದಾಗ ಮಾತನಾಡುತ್ತಾ ಓಡಾಡಿ ವರ್ಕ್ ಫ್ರಮ್ ಹೋಮ್ ಇದ್ದರೆ ಹಾಸಿಗೆ/ ಫೋಮ್ ಬೆಡ್ ಮೇಲೆ ಕುಳಿತು …

court

ರಾಕೇಶ್ ಮತ್ತು ಪ್ರಿಯ ಪ್ರೀತಿಸಿ ಮದುವೆಯಾಗುತ್ತೇವೆ ಎಂದಾಗ ಪ್ರಿಯಾಳ ಮನೆಯಲ್ಲಿ ಒಪ್ಪಲಿಲ್ಲ. ಆದರೆ ಇವಳಿಗೆ ಅವನನ್ನ ಬಿಟ್ಟು ಇರಲಾಗದು. ಅವನ ತಂದೆ ತಾಯಿ ಒಪ್ಪಿದ್ದರಿಂದ ಇವಳು ಅವನ ಊರಿಗೆ ಹೋಗಿ ಹೆಸರನ್ನೂ ಬದಲಿಸಿಕೊಂಡಳು. ಸದ್ಯಕ್ಕೆ ಯಾರಿಗೂ ತಿಳಿಯುವುದು ಬೇಡವೆನಿಸಿ ಅವರ ಊರಿನ …

Stay Connected​
error: Content is protected !!