ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ …
ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ …
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್.21ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್.21ರವರೆಗೂ ಭಾರೀ ಮಳೆಯಾಗಲಿದೆ …
ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕು ಎಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ. ಸದ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಎಂ ಬಳಿಯೇ ಇದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ನಾಳೆ ವಿವಿಧ …
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ನಂಬರ್ ಹ್ಯಾಕ್ ಆಗಿದೆ. ಕಿಡಿಗೇಡಿಗಳು ಉಪೇಂದ್ರ ದಂಪತಿಯ ಫೋನ್ ನಂಬರ್ ಹ್ಯಾಕ್ ಮಾಡಿದ್ದು, ಮೆಸೇಜ್‌ಗಳ ಮೂಲಕ ಹಣ ಹಾಕುವಂತೆ ಕೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ …
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು, ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುವುದು ಫಿಕ್ಸ್ ಆಗಿದೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಆಗಿರುವುದನ್ನು ಖಂಡಿಸಿ ಮಾಜಿ ಸಂಸದ ಪ್ರತಾಪ್ ಸಿಂಹ …
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ದಸರಾ ಗಜಪಡೆ ಹಾಗೂ ಅಶ್ವರೋಹಿ ಪಡೆಗಳಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ನಡೆದ ಸಿಡಿಮದ್ದು ತಾಲೀಮಿನಲ್ಲಿ ಎಲ್ಲಾ …
ಚಾಮರಾಜನಗರ: ಜಿಲ್ಲೆಯ ಎಂಟಳ್ಳಿ ಗ್ರಾಮದ ಬಂಡಹಳ್ಳಿ ದೊಡ್ಡಮಠದ ಪೀಠಾಧಿಪತಿ ಶ್ರೀ ಫಲಹಾರ ಪ್ರಭುದೇವ ಸ್ವಾಮೀಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ರಾತ್ರಿ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಯವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ದುಃಖದ ಸುದ್ದಿ …
ಗೊರಕೆ ನಿಯಂತ್ರಣಕ್ಕೆ ಎಐ ಇಂಟಿಗ್ರೆಟ್ ಸ್ಲೀಪ್ ಆಪ್ನಿಯಾ ಡಿಟೆಕ್ಟರ್; ಎಸ್‌ಜೆಸಿಇ ವಿದ್ಯಾರ್ಥಿಗಳಿಂದ ಆವಿಷ್ಕಾರ ಎಷ್ಟೋ ಜನರಿಗೆ ನಿದ್ರೆ ಮಾಡುವಾಗ ನಾವು ಕೂಡ ಗೊರಕೆ ಹೊಡೆಯುತ್ತಿರುತ್ತೇವೆ ಎಂಬುದರ ಅರಿವೇ ಇರುವುದಿಲ್ಲ. ಇಂತಹ ಗೊರಕೆ ಪಕ್ಕದಲ್ಲಿ ಮಲಗಿರುವವರಿಗೆ ತೊಂದರೆ ಕೊಡುತ್ತದೆ ಎಂಬುದರ ಅರಿವೂ ಇರುವುದಿಲ್ಲ. …
ಹುಳುಕಾದ ಹಲ್ಲು ಬದಲಾಯಿಸುವಾಗ ಅಥವಾ ಬೇರೆ ಯಾವ ಕಾರಣಕ್ಕೋ ಕೃತಕ ಹಲ್ಲು ಜೋಡಣೆ ಮಾಡುವಾಗ ವೈದ್ಯರಿಂದ ಸ್ವಲ್ಪ ವ್ಯತಾಸ ಆಗಬಹುದು. ಅದು ಮುಂದೆ ಸಂತ್ರಸ್ತರಿಗೆ ತೊಂದರೆಯಾಗುತ್ತದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಂಐಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿ ಉಪಕರಣವೊಂದನ್ನು ಆವಿಷ್ಕಾರ …