ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಈ ಏಳು ಈಶಾನ್ಯ ರಾಜ್ಯಗಳು ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದರೂ, ನೆರೆಹೊರೆಯ ಮೈನ್ಮಾರ್, ನೇಪಾಳ, ಭೂತಾನ್, ಬಾಂಗ್ಲಾ ದೇಶ ಮುಂತಾದ ದೇಶಗಳಿಂದ ವಲಸೆ ಬರುವವರು ಮತ್ತು ನುಸುಳುಕೋರರು …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಈ ಏಳು ಈಶಾನ್ಯ ರಾಜ್ಯಗಳು ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದರೂ, ನೆರೆಹೊರೆಯ ಮೈನ್ಮಾರ್, ನೇಪಾಳ, ಭೂತಾನ್, ಬಾಂಗ್ಲಾ ದೇಶ ಮುಂತಾದ ದೇಶಗಳಿಂದ ವಲಸೆ ಬರುವವರು ಮತ್ತು ನುಸುಳುಕೋರರು …
ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ವಿಂಗಡಣೆ; ಶೀಘ್ರ ಚುನಾವಣೆ ನಡೆಸಲು ಒತ್ತಾಯ ಕುಶಾಲನಗರ: ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ಕುಶಾಲನಗರ ಪುರಸಭೆಯ ವಾರ್ಡ್‌ಗಳ ವಿಂಗಡಣೆ ಮಾಡಲಾಗಿದ್ದು, ಆಕ್ಷೇಪಣೆ ಅಥವಾ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಕುಶಾಲನಗರ ಪಟ್ಟಣ …
ಮಹೇಂದ್ರ ಹಸಗೂಲಿ ಚರಂಡಿ ತುಂಬಾ ಕಸದ ರಾಶಿ, ಅನೈರ್ಮಲ್ಯ; ಸಾರ್ವಜನಿಕರ ಆಕ್ರೋಶ ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಇರುವ ಚರಂಡಿ ತುಂಬಾ ಕಸದ ರಾಶಿ, ಕೊಳೆತ ತರಕಾರಿಗಳು ಹಾಗೂ ತ್ಯಾಜ್ಯಗಳು ತುಂಬಿದ್ದು, ರಸ್ತೆಯ ಬದಿಯಲ್ಲಿ ಕೊಳೆತ …
ಮಳವಳ್ಳಿ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ಕೊಡಿ. ಈ ಯೋಜನೆ ಮಾಡಿದರೆ ೬೬ ಟಿಎಂಸಿ ನೀರು ಶೇಖರಣೆ ಆಗಲಿದೆ. ಇದರಿಂದ ಎರಡೂ ರಾಜ್ಯಗಳಿಗೂ ಅನುಕೂಲ ಆಗಲಿದೆ. ಸಂಘರ್ಷವೂ ತಪ್ಪಲಿದೆ. ಆದ್ದರಿಂದ ತಮಿಳುನಾಡು ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಈ …
ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು. ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು. ಮೈಸೂರು …
ಮೈಸೂರು : ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಶೇ.೫೦ರ ದಂಡ ಪಾವತಿಗೆ ಸರ್ಕಾರ ನೀಡಿದ್ದ ಅವಕಾವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು, ೧೯ ದಿನಗಳ ಅವಧಿಯಲ್ಲಿ ಬರೋಬ್ಬರಿ ೨೯.೯೭ ಕೋಟಿ ರೂ. ದಂಡ ಪಾವತಿಸಿದ್ದಾರೆ. ರಾಜ್ಯ ಸರ್ಕಾರ ದಂಡ ಪಾವತಿಗೆ ಶೇ.೫೦ರಷ್ಟು …
ಹುಣಸೂರು : ನಗರದ ಬೈಪಾಸ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ೧೦೦ ಹಾಸಿಗೆ ಸಾಮರ್ಥ್ಯದ ಹೈಟೆಕ್ ಸಾರ್ವಜನಿಕ ಆಸ್ಪತ್ರೆ ಕಟ್ಟಡಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆ ಆವರಣದಲ್ಲಿ ಅಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಳೆದ ಅಽವೇಶನದಲ್ಲಿ ಆಸ್ಪತ್ರೆ …
ಗುಂಡ್ಲುಪೇಟೆ: ತಾಲ್ಲೂಕಿನ ಶ್ಯಾನಡ್ರಹಳ್ಳಿ-ಮೂಡಗೂರು ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಮೂಡಗೂರು ಗ್ರಾಮದ ನಾಗರಾಜಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ಕಾಡಾನೆ ಎಲ್ಲಿಂದ ಬಂತು ಎಂಬುದು ತಿಳಿದುಬಂದಿಲ್ಲ. …
ಕಠ್ಮಂಡು : ರಾಜಕೀಯ ಆಸ್ಥಿರತೆಗೆ ಕಾರಣವಾಗಿದ್ದ ಭಾರತದ ನೆರೆಯ ರಾಷ್ಟ್ರ ನೇಪಾಳ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದೀಗ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಜೆನ್ ಝೀ ಪ್ರತಿಭಟನೆ ಹಿಂಸಾರೂಪ ಪಡೆದು ಪ್ರಧಾನಿ ರಾಜೀನಾಮೆ, ಹಲವು ಸಾವು ನೋವು ಸಂಭವಿಸಿ ಪ್ರಕ್ಷುಬ್ದ ಸ್ಥಿತಿಗೆ ತಿರುಗಿದ್ದ ನೇಪಾಳದಲ್ಲಿ …
ಹಾಸನ : ಇಲ್ಲಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ …