Mysore
29
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Andolana

HomeAndolana

ನವದೆಹಲಿ: ಸಂಸತ್‌ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ. ಜಗದೀಪ್‌ ಧನಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್‌ ರೆಡ್ಡಿ ವಿರುದ್ಧ …

Narendra modi and rahul gandhi

ಹೊಸದಿಲ್ಲಿ : ಆಡಳಿತರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದೇಶದ ೧೭ನೇ ಉಪರಾಷ್ಟ್ರಪತಿ ಚುನಾವಣೆ ನಾಳೆ(ಸೆ.9) ನಡೆಯಲಿದ್ದು, ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ನಡುವಿನ ಸಮರದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲಕ್ಕೆ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. ೯೭,೮೧೩ ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ …

ಹೊಸದಿಲ್ಲಿ : ಕೆಂಪು ಕೋಟೆ ಆವರಣದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿ ಮೌಲ್ಯದ ಎರಡು ಕಲಶಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ದೆಹಲಿಯ ಅಪರಾಧ ವಿಭಾಗದ ತಂಡ ಭಾನುವಾರ ತಡರಾತ್ರಿ ಹಾಪುರ್ ಗ್ರಾಮದ ವೈಶಾಲಿ ಕಾಲೋನಿಯಲ್ಲಿ ಆರೋಪಿ ಭೂಷಣ್ ವರ್ಮಾನನ್ನು ಎಂಬಾತನನ್ನು …

died

ಮೈಸೂರು : ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸಲು ಹೋದ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಆತನನ್ನು ರಕ್ಷಿಸಲು ಮುಂದಾದ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಸಂಜೆ ನಗರದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ನೇರಳಕುಪ್ಪೆ …

ಮೈಸೂರು : ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ಧರೊಬ್ಬರು 21 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗೋಕುಲಂನ ವಿವೇಕಾನಂದ ರಸ್ತೆಯ ಗೌಸ್(76) ಎಂಬುವರೇ ಹಣ ಕಳೆದುಕೊಂಡವರು. ಎರಡು ದಿನಗಳ ಹಿಂದೆ ಕ್ರೆಡಿಟ್ ಕಾರ್ಡ್‌ನ …

ಹೊಸದಿಲ್ಲಿ : ಭಾರತದಲ್ಲಿ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ಬೆಲ್ಜಿಯಂನಲ್ಲಿ ಬಂಧನಕ್ಕೊಳಪಟ್ಟಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ದೇಶಕ್ಕೆ ಹಸ್ತಾಂತರ ಮಾಡಿದರೆ ಕಾನೂನು ರೀತಿ ನಡೆಸಿಕೊಳ್ಳುತ್ತೇವೆ ಎಂದು ಗೃಹಸಚಿವಾಲಯ ಪತ್ರ ಬರೆದಿದೆ. ಬೆಲ್ಜಿಯಂನ ನ್ಯಾಯಾಂಗ ಅಧಿಕಾರಿಗಳಿಗೆ ಮತ್ತು ಸಚಿವಾಲಯಕ್ಕೆ …

ಕಠ್ಮಂಡು : ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಣೆ ತಿರುಗಿದ್ದು, 16 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 87ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ನಕಲಿ ಖಾತೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಸೈಬರ್ ಅಪರಾಧ …

ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಗ್ರಾಮದಲ್ಲಿನ ಪೆಟ್ರೋಲ್ ಬಂಕ್ ಹಿಂಬದಿಯಲ್ಲಿರುವ ರೈತ ಬೋರಲಿಂಗೇಗೌಡ ಎಂಬವರ ಜಮೀನಿನಲ್ಲಿ ಚಿರತೆ ಬೋನಿಗೆ ಸೆರೆಯಾಗಿದೆ. ಹಲವು ದಿನಗಳಿಂದ ಜಾನುವಾರುಗಳನ್ನು ತಿಂದು ಉಪಟಳ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಭಾನುವಾರ ರಾತ್ರಿ ಬೋನಿಟ್ಟು …

nikhil kumaraswamy

ಮದ್ದೂರು : ಎರಡು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮೂರು ಬಾರಿ ಇಂತಹ ಘಟನೆ ನಡೆದಿದೆ. ಕೆರಗೋಡು, ನಾಗಮಂಗಲ ಬಳಿಕ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನಲ್ಲಿ ಭಾನುವಾರದಿಂದ ಅಶಾಂತಿ ವಾತಾವರಣ ನಿರ್ಮಾಣ ಆಗಿದೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. …

Stay Connected​
error: Content is protected !!