Mysore
19
drizzle

Social Media

ಶನಿವಾರ, 10 ಜನವರಿ 2026
Light
Dark

Andolana

HomeAndolana

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ. ಆಟೋ …

ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್‌  ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ಹಿಡಿತದಿಂದ ಫ್ರಾನ್ಸನ್ನು ಬಿಡುಗಡೆಗೊಳಿಸಲು ಗೂಢಚಾರಿಣಿಯಾಗಿ ಕಾರ್ಯ ನಿರ್ವಹಿಸಿ ಮಡಿದ ಭಾರತೀಯ ಮೂಲದ ನೂರ್ ಇನಾಯತ್ ಖಾನ್‌ರ …

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ  ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ …

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಯಾವುದೇ …

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ …

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಿದೆ. ಅವಧಿ ಮುಗಿದು 1 ತಿಂಗಳು ಮಾತ್ರ ಆಗಿದೆ. …

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ ವಿಸಿ ಫಾರಂ ಗೇಟ್‌ ಬಳಿ ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ, ಜಾನಪದ …

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಕೋಳಿ ಮೊಟ್ಟೆಗಳ ಸ್ಯಾಂಪಲ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾವುದೇ …

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ …

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಮಂಡಿಸಿದರು. ಬಳಿಕ ಮಾತನಾಡಿದ ಅವರು, …

Stay Connected​
error: Content is protected !!