Mysore
31
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Andolana

HomeAndolana
chamundi betta

ಮೈಸೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಾಡಿನ ಹಲವು ದೇವಾಲಯಗಳು ಬಂದ್‌ ಆಗಲಿವೆ. ಆದರೆ ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೈಸೂರಿನ ಚಾಮುಂಡಿಬೆಟ್ಟದ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ರಾತ್ರಿ 9 ಗಂಟೆಗೆ ದೇವಾಲಯದ …

dgp murder case

ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಉದ್ಘಾಟಕರ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ. ರಾಜ್ಯ ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ …

ಮೈಸೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕಾದ ಎಚ್.ಡಿ.ಕೋಟೆ ವ್ಯಾಪ್ತಿಯ ಕಾಕನಕೋಟೆ ಹತ್ತಿರ ಇರುವ ಆನೆಮಾಳ ಗಿರಿಜನ ಮಕ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದೆ ಮಕ್ಕಳು ಪರಿತಪಿಸುವಂತಾಗಿದೆ. ಇದನ್ನೂ ಓದಿ: ‘ಈಗ ನನ್ಹ ತ್ರ ಇರೋದು ಒಂದು ಜೋಳಿಗೆ …

ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ದೀಪಾಲಂಕಾರ, ಬಸ್ ತಂಗುದಾಣ ಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸುಣ್ಣ, ಬಣ್ಣ ಬಳಿದು ಸಿಂಗರಿಸಲಾಗಿದೆ. ಸಿಎಂ ಸೂಚನೆಯ ಮೇರೆಗೆ ನಗರದ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವುದರೊಂದಿಗೆ …

column

ಮಲ್ಕುಂಡಿ ಮಹದೇವಸ್ವಾಮಿ ಯುದ್ಧ ಬೇಡ ಬುದ್ಧ ಬೇಕು ಎನ್ನುವ ಕಾಲಘಟ್ಟದಲ್ಲಿ ನಾವು ಜೀವಿಸುತ್ತಿದ್ದೇವೆ. ಜಗತ್ತಿನಲ್ಲಿ ಜನ ಬುದ್ಧರ ಆಲೋಚನೆಗಳ ಬಗ್ಗೆ ವ್ಯಾಪಕವಾಗಿ ಚರ್ಚಿಸುತ್ತಿದ್ದಾರೆ. ಮನುಷ್ಯನ ಎಲ್ಲಾ ಮಾನಸಿಕ ವಿಕಲತೆಗಳಿಗೆ ಬುದ್ಧರ ತತ್ವ ಆದರ್ಶಗಳು ದಿವ್ಯ ಔಷಧದಂತೆ ಪ್ರಕಾಶಿಸುತ್ತಿವೆ. ಇದಕ್ಕೆ ಕಾರಣ ತನ್ನನ್ನು …

column gst

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಬರುವ ದೀಪಾವಳಿಗೆ ಜಿಎಸ್‌ಟಿ ಪರಿಷ್ಕರಣೆ ಮಾಡಿ ದೇಶದ ಜನರಿಗೆ ಕೊಡುಗೆಯೊಂದನ್ನು ನೀಡುವುದಾಗಿ ಘೋಷಿಸಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಈ ಘೋಷಣೆಯಂತೆ ಸೆಪ್ಟೆಂಬರ್ ೨೨ರಿಂದ ಆರಂಭವಾಗುವ ನವರಾತ್ರಿಯ …

pusthaka samaya

ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿಯವರು ಕೇವಲ ಆತ್ಮಸುಖಕ್ಕಾಗಿ ಬರೆದವರು. ಇವರ ಬರಹಗಳ ಘಮಲನ್ನು ನಾಡಿನುದ್ದಕ್ಕೂ ಕಾವ್ಯ ರಸಿಕರು ಅನುಭವಿಸಿದ್ದಾರೆ. ಆದರೆ ಇವರ ಬದುಕಿನ ಏಳುಬೀಳುಗಳನ್ನು ಕಂಡವರು ಬಹಳ ಕಡಿಮೆ. ಕೇವಲ ಕಂಡದ್ದು ಮಾತ್ರವಲ್ಲ; ಕಂಡು ಅನಭವಿಸಿದವರು ಕವಿಯ ಮಗ ಕೆ.ಎನ್.ಮಹಾಬಲ. ಬ್ಯಾಂಕ್ …

hadu paadu

ಅಕ್ಷತಾ ಬಣ್ಣಬಣ್ಣದ ಕನಸುಗಳು ಹೆಪ್ಪಿಡುವ ಹರೆಯ. ಸ್ವಚ್ಛಂದವಾಗಿ ಹಾರಬಯಸುವ ಚಿಟ್ಟೆಯಂತಿರುವ ವಯಸ್ಸು. ಉನ್ನತ ವಿದ್ಯಾಭ್ಯಾಸ ಮುಗಿಸಿದ್ದ ಹುಡುಗನ ಎದೆಯೊಳಗೆ ವಿದೇಶದಲ್ಲಿ ಉದ್ಯೋಗಸ್ಥನಾಗಬೇಕು, ಊರು ಸುತ್ತಬೇಕು... ಹೀಗೆ ನಾನಾ ಬಯಕೆಗಳು ಗರಿಗೆದರುವ ಹೊತ್ತಿಗೆ ಸಾವಿರಾರು ಮೈಲಿಗಳಾಚೆಗಿನ ದೇಶ ಕೈ ಬೀಸಿ ಕರೆದಿತ್ತು. “ಅಮ್ಮಾ, …

nirmala seetharam

ಹೊಸದಿಲ್ಲಿ : ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ …

ತಿರುವನಂತಪುರಂ : ಇಡೀ ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್(ಸಿಪಿಐ) ಪಕ್ಷದ ಸಂಸದರೊಬ್ಬರ ಹೆಸರು ತಳುಕು ಹಾಕಿಕೊಂಡಿದೆ. ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‌ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‌ಐಟಿ ವಶದಲ್ಲಿರುವ ಚಿನ್ನಯ್ಯ …

Stay Connected​
error: Content is protected !!