Mysore
28
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
kannada star heroines met siddaramaiah

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದರು. ಇದನ್ನೂ ಓದಿ: ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು ಕನ್ನಡ ಚಲನಚಿತ್ರ ರಂಗದ …

temple robbery

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ದೊಡ್ಡಲ್ಲತ್ತೂರು ಮಾರಮ್ಮ ದೇವಾಲಯದಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇಲ್ಲಿನ ದೇವಾಲಯದ ಬೀಗ ಹೊಡೆದು ಒಳನುಗ್ಗಿರುವ ದುಷ್ಕರ್ಮಿಗಳು, ದೇವಾಲಯದ ಒಳಗೆ ಇದ್ದ ಎರಡು ಹುಂಡಿಗಳನ್ನು ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ. ಇದನ್ನೂ …

narendra modi

ನವದೆಹಲಿ: ಬಿಹಾರದಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ತಮ್ಮ ತಾಯಿಯ ವಿರುದ್ಧ ಅಶ್ಲೀಲ ಪದಗಳಿಂದ ಕೂಡಿದ ಘೋಷಣೆಗಳನ್ನು ಕೂಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಅವರಿಂದು ಆರ್‌ಜೆಡಿ ಹಾಗೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕುರಿತು ಮಾತನಾಡಿದ ಅವರು, ತಾಯಿಯೇ ನಮ್ಮ ಜಗತ್ತು. …

ranya-rao-case

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌ ಎದುರಾಗಿದ್ದು, 102.55 ಕೋಟಿ ರೂ ದಂಡ ಪಾವತಿಸುವಂತೆ ಡಿಆರ್‌ಐ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ. ನಟಿ ರನ್ಯಾರಾವ್‌ ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಣೆ ಮಾಡಿರುವುದು ದೃಢವಾಗಿದ್ದು, ಇಂದು ಜೈಲಿಗೆ ತೆರಳಿ …

kicha sudeep

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಂದರ್ಭದಲ್ಲಿ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದನ್ನು ಎಚ್ಚರಿಕೆ ಅಂತಾದರೂ ಅಂದುಕೊಳ್ಳಿ ಅಥವಾ ಮನವಿ ಎಂದಾದರೂ ತಿಳಿದುಕೊಳ್ಳಿ ಎಂದಿದ್ದರು. …

PM Modi

ತಿಯಾನ್‌ಜಿನ್‌ : ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್‌ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. ತಿಯಾನ್‌ಜಿನ್‌ನಲ್ಲಿ ನಡೆಯುತ್ತಿರುವ ಎಸ್‌ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ …

Cm Siddaramaiah

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯುಷ್) …

PM Modi

ಟಿಯಾಂಜಿನ್ : ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಉಕ್ರೇನ್ ಹಾಗೂ ರಷ್ಯಾದ ನಡುವಿನ …

Murder

ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮನೊರ್ವ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿರುವ ಘಟನೆ ಮೈಸೂರು ತಾಲೂಕಿನ ಆನಂದೂರಿನಲ್ಲಿ ಸೋಮವಾರ (ಸೆ.1) ನಡೆದಿದೆ. ಮಹೇಶ್ ಹತ್ಯೆಯಾದ (45) ದುರ್ದೈವಿಯಾಗಿದ್ದು, ತಮ್ಮ ರವಿ (43) ಆರೋಪಿಯಾಗಿದ್ದಾನೆ. ಘಟನೆಯಲ್ಲಿ ತಂದೆ ಕೃಷ್ಣಗೌಡ, ಹಾಗೂ …

K Rajesh Rai

ಬೆಂಗಳೂರು : ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯವೃಧಿತ ಶಿಕ್ಷಣ ಅವಶ್ಯಕವಿದೆ. ಸ್ವಯಂ ಪ್ರಯತ್ನದಿಂದ ಹೊಸ ವಿಚಾರಗಳ ಕುರಿತು ತಿಳಿದುಕೊಳ್ಳುವುದು ತುಂಬಾ ಮುಖ್ಯ ಎಂದು ಹೈಕೋರ್ಟ್‌ನ ನ್ಯಾಯಾಧೀಶರಾದ ಕೆ.ರಾಜೇಶ್‌ ರೈ ಅವರು ತಿಳಿಸಿದರು. ನಗರದ ನಾಗಭಾವಿಯಲ್ಲಿರುವ ಶ್ರೀ ಲಕ್ಷ್ಮಿ ಕಾನೂನು ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ …

Stay Connected​
error: Content is protected !!