Mysore
28
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
Cm Siddaramaiah

ಮೈಸೂರು : ಯಾವುದೇ ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ …

CM

ಮೈಸೂರು/ಸಿದ್ಧರಾಮನಹುಂಡಿ : ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ನನ್ನ ಊರಿನ …

President

ಮೈಸೂರು : ನಗರದಲ್ಲಿ 2 ದಿನಗಲ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಈ ವೇಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್.‌ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಅಲ್ಲಿಂದ …

ನಟ ಬಾಲಕೃಷ್ಣ ಅವರಿಗೆ ಅಭಿಮಾನ್‍ ಸ್ಟುಡಿಯೋ ಕಟ್ಟುವುದಕ್ಕೆ ನೀಡಿದ್ದ ಜಾಗವನ್ನು ಹಿಂಪಡೆಯಲು ಸರ್ಕಾರ ತೀರ್ಮಾನಿಸಿದೆ. ಆ ಜಾಗವನ್ನು ಅರಣ್ಯ ಇಲಾಖೆಯ ಸುಪರ್ದಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಇತ್ತೀಚೆಗೆ ಅರಣ್ಯ ಇಲಾಖೆಯ ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್, …

ಮೈಸೂರು : ದಕ್ಷಿಣ ರೈಲ್ವೆಯು 3518 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಸೆಪ್ಟೆಂಬರ್ 25 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 10, 12 ಅಥವಾ ಐಟಿಐ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ 15-24 ವರ್ಷಗಳು (ಮೀಸಲಾತಿ ವರ್ಗಕ್ಕೆ ಸಡಿಲಿಕೆ …

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಮಾಜಿ ಶಾಸಕ ಸಂದೇಶ್ ನಾಗರಾಜ ಅವರ …

ಮಂಡ್ಯ : ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿಯವರು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು. ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ …

ಮೈಸೂರು : ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ …

dk shivkumar (1)

ಬೆಂಗಳೂರು: ಡಿಕೆಶಿ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ವಿಜಯಪುರ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಚರ್ಚೆ ಮಾಡಿದ್ದಾರೆ. …

Stay Connected​
error: Content is protected !!