Mysore
28
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್ ಖಾತೆಯಲ್ಲಿದ್ದ ೮೦,೦೦೦ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ …

ಮಂಡ್ಯ: ನಾಳೆ ಜೆಡಿಎಸ್‌ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಪಿತೂರಿ ನಡೆಸಿದ್ದಾರೆ. ಧರ್ಮ ರಕ್ಷಣೆ …

Public access prohibited

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.‌1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.‌1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. …

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಿಂದ ಹುಣಸೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕೆ.ಎಡತೊರೆ ಗ್ರಾಮವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮವಾಗಿದೆ. ಹುಣಸೂರು ಮತ್ತು ಎಚ್.ಡಿ.ಕೋಟೆ ನಡುವೆ ದಿನ ನಿತ್ಯ ಸಾವಿರಾರು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು …

ಓದುಗರ ಪತ್ರ

ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್‌ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ ಪ್ರಕಟವಾಗಿತ್ತು.ಜೊತೆಗೆ ನಗರ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಒಮ್ಮೊಮ್ಮೆ …

ಸಂಕಷ್ಟದಲ್ಲಿ ಬಳ್ಳಾರಿಯ ಸಿದ್ಧ ಉಡುಪು, ಚಾಮರಾಜನಗರದ ಕಲ್ಲು ರಫ್ತು ಕಾರ್ಮಿಕರು  ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ಶೇ. ೫೦ ಸುಂಕ ಬುಧವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು, ಭಾರತ ಹಿಂದೆಂದೂ ಕಾಣದಂಥ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಸಂಕಷ್ಟ ಅಷ್ಟೇ ಅಲ್ಲ, …

dasara short filam (1)

ನವೀನ್ ಡಿಸೋಜ ಸೆ.೫ರವರೆಗೆ ನೋಂದಣಿಗೆ ಕಾಲಾವಕಾಶ; ಕೊಡಗಿನ ಮೊದಲ ಕಾನೂನು ಕಾಲೇಜು ಎಂಬ ಹೆಗ್ಗಳಿಕೆ  ಮಡಿಕೇರಿ: ಕೊಡಗು ಜಿಲ್ಲೆಗೆ ಬಹು ಬೇಡಿಕೆಯಾಗಿದ್ದ ಕಾನೂನು ಕಾಲೇಜು ಆರಂಭಕ್ಕೆ ಸಿದ್ಧತೆ ನಡೆದಿದ್ದು, ನೋಂದಣಿಗೆ ಸೆ.೫ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಅಽನದಲ್ಲಿ …

bus accident (1)

ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ …

accident

ಮಂಡ್ಯ : ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿಯಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಚೆಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಡೆಹೆಮ್ಮಿಗೆ ಗ್ರಾಮದ ಉಮೇಶ್ (24) ಹಾಗೂ ಚನ್ನರಾಯಪಟ್ಟಣದ …

theft

ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸ್ಸಾಂ ರಾಜ್ಯ ಮೂಲದ ಚಿಕ್ಕಮಗಳೂರು ಜಿಲ್ಲೆ ತೇಗೂರು ಗಾದ ನಿವಾಸಿಯಾದ ಜೋಹುರ್ ಆಲಿ(೨೮) ಬಂಧಿತ ಆರೋಪಿ. …

Stay Connected​
error: Content is protected !!