Mysore
26
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
dasara (3)

ಈ ರೀತಿ ಹಬ್ಬ, ಉತ್ಸವಗಳಲ್ಲಿ ಸರ್ಕಾರವು ಧರ್ಮನಿರಪೇಕ್ಷತೆ ಉಳಿಸಿಕೊಳಬೇಕಾಗುತ್ತದೆ.  ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ರಾಜ್ಯ ಸರ್ಕಾರದ ತೀರ್ಮಾನದಲ್ಲಿ ಯಾವ ವಿಧವಾದ ಲೋಪವೂ ಕಾಣುವುದಿಲ್ಲ. ಅವರನ್ನು ಕರೆದಿರುವುದು ತಪ್ಪು ಅಂತ ಕಾನೂನಾತ್ಮಕವಾಗಿ ಹೇಳಲು ಸಾಧ್ಯವಿಲ್ಲ. …

ಬೆಂಗಳೂರು: ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೈ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ ಆರು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ. ವಾದ-ಪ್ರತಿವಾದಗಳನ್ನು ಆಲಿಸಿದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು ಹೀಗಿವೆ: • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 …

Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಭಾವನೆಗಳಿಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಪಿತೂರಿ ನಡೆಸಿರುವವರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ತಕ್ಷಣವೇ ರಾಷ್ಟ್ರೀಯ ತನಿಖಾದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇರುವುದನ್ನು ಅಲ್ಲಗೆಳೆಯುವಂತಿಲ್ಲ. ವ್ಯವಸ್ಥಿತವಾದ ಪಿತೂರಿ ಮೇಲ್ನೋಟಕ್ಕೆ …

road

ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮಳೆ ಬಂದರಂತೂ ಗ್ರಾಮದ ರಸ್ತೆಯು ಕೆಸರುಮಯವಾಗಲಿದ್ದು, ಓಡಾಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಕ್ಕಳು, ವೃದ್ಧರು …

landslides in jammu kashmer

ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. …

ಬೆಂಗಳೂರು: ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ.ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಮ್ಮ ನಾಡದೇವತೆ …

ಓದುಗರ ಪತ್ರ

ಆ.೨೫ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟಾ ನ್ಲಿಯವರೊಡನೆ ನಡೆಸಿದ ಸಂದರ್ಶನ ಪ್ರಕಟವಾಗಿದ್ದು, ಸಂದರ್ಶನದಲ್ಲಿ ಮಾತನಾಡಿರುವ ಸ್ಟಾ ನ್ಲಿಯವರ ಆ ಮಾತುಗಳಲ್ಲಿ ಸ್ಪಷ್ಟವಾದ ನುಡಿ, ಎದೆಗಾರಿಕೆಯ ಮಾತು, ಪ್ರಾಮಾಣಿಕತೆಯ ದಿಟ್ಟತನ, ಜಾತ್ಯತೀತತೆಯ ನಿಲುವು, ಸಾಮಾಜಿಕ ಕಳಕಳಿ ಗೋಚರಿಸುತ್ತಿವೆ. …

gt devegowda

ಮೈಸೂರು : ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ದಸರಾವನ್ನು ಉದ್ಘಾಟನೆ ಮಾಡುತ್ತಾರೆ. ನಂಬಿಕೆ ಇಲ್ಲ ಅಂದರೆ ಅವರು ಬರುವುದೇ ಇಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಬಹಳ ಚುಟುಕಾಗಿ ತಿಳಿಸಿದರು. …

ಬೆಂಗಳೂರು : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ …

Stay Connected​
error: Content is protected !!