Mysore
26
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana

ಹೊಸ ಮಾರ್ಗಸೂಚಿ ಬಿಡುಗಡೆಗೆ ಆರೋಗ್ಯ ಇಲಾಖೆ ಚಿಂತನೆ ಮೈಸೂರು : ಚೆನ್ನಾಗಿ ಕಾಣಿಸ್ಬೇಕು, ನಮ್ಮ ಚರ್ಮ, ಕೂದಲು, ಮೈಬಣ್ಣ ಎಲ್ಲವೂ ಆಕರ್ಷಕವಾಗಿ ಇರಬೇಕು ಎಂದು ಅನೇಕರು ಬ್ಯೂಟಿ ಪಾರ್ಲರ್‌ಗಳಿಗೆ ಹೋಗುತ್ತಾರೆ. ಆದರೆ, ಅನೇಕರು ಪರಿಣತರಲ್ಲದವರಿಂದ ಚಿಕಿತ್ಸೆ ಪಡೆದು ಪ್ರಾಣಕ್ಕೆ ಸಂಚಕಾರ ತಂದು …

ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು. ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ …

ಹಾಸನ : ನಾಡಹಬ್ಬ ದಸರಾ ಉದ್ಘಾಟಕರ ಆಯ್ಕೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದು, ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ …

DK Shivakumar

ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ …

ಮೈಸೂರು : ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ …

ಹಾಸನ : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಸದ್ಯ ಈ ಬಗ್ಗೆ ಕಳೆದೆರಡು ದಿನದಿಂದ ಪರ-ವಿರೋಧ ಚರ್ಚೆಗಳು ಹುಟ್ಟಿಕೊಂಡಿವೆ. ಬಿಜೆಪಿ ದಸರಾ ಧಾರ್ಮಿಕ ಹಬ್ಬ ಹೀಗಾಗಿ ಅವರ ಆಯ್ಕೆ …

leopard spoted

ಗುಂಡ್ಲುಪೇಟೆ : ಪಟ್ಟಣದ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಸಾರ್ವಜನಿಕ ಆಸ್ಪತ್ರೆಯ ಎದುರು ನಿರ್ಮಾಣವಾಗುತ್ತಿರುವ ನಿಸರ್ಗ ಲೇಔಟ್ ಬಳಿ ಮರಿಯೊಂದಿಗೆ ಚಿರತೆ ಪ್ರತ್ಯಕ್ಷವಾಗಿದೆ ಇದನ್ನು ಗಮನಿಸಿದ ವಾಹನ ಸವಾರರು ಭಯಭೀತರಾಗಿದ್ದಾರೆ. ಸದಾ ಜನರು ಗಿಜಿಗುಡುವ ಪಟ್ಟಣಕ್ಕೆ ಚಿರತೆ ಬಂದಿರುವುದೇ ಆಶ್ಚರ್ಯ, …

gt deve gowda

ಮೈಸೂರು : ನನ್ನ 50 ವರ್ಷಗಳಿಗೂ ಹೆಚ್ಚು ಅವಧಿಯ ರಾಜಕೀಯ ಜೀವನ ಹಾಗೂ ಸಹಕಾರಿ ಜೀವನದಲ್ಲಿ ದಲಿತರ, ಹಿಂದುಳಿದ ವರ್ಗಗಳ ಸಮುದಾಯದ ಏಳಿಗೆಗೆ ಶ್ರಮಿಸುತ್ತಿದ್ದೇನೆ ಹೊರತು ಎಂದಿಗೂ ವಿರೋಧಿಯಾಗಿಲ್ಲ’ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ನೀಡಲು ವಿರೋಧ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ …

assistence family

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು ನಷ್ಟವಾಗಿತ್ತು. ಈ ಘಟನೆ ವಿಷಯ ತಿಳಿದ ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ …

Restrict

ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಗೌರಿ-ಗಣೇಶ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ …

Stay Connected​
error: Content is protected !!