Mysore
26
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
Rain Intensifies; Red Alert Issued

ಹೊಸದಿಲ್ಲಿ : ಮುಂದಿನ ಮೂರು ಗಂಟೆಗಳ ಕಾಲ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರೆಡ್‌ ಅಲರ್ಟ್‌ ಘೋಷಣೆ …

pm narendra modi

ಅಹಮದಾಬಾದ್: ಮಾರುತಿ ಸುಜುಕಿಯಿಂದ ತಯಾರಿಸಲ್ಪಟ್ಟ ಮೊದಲ ಬ್ಯಾಟರಿ ಎಲೆಕ್ಟ್ರಿಕ್ ವಾಹನ ಇ-ವಿಟಾರಾದ ಜಾಗತಿಕ ರಫ್ತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಅಹಮದಾಬಾದ್‌ನ ಹಂಸಲ್ಪುರದಲ್ಲಿರುವ ಸುಜುಕಿ ಮೋಟಾರ್ ಪ್ಲಾಂಟ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಐತಿಹಾಸಿಕ ಕಾರ್ಯಕ್ಕೆ …

ಮೈಸೂರು : ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ವರ್ಗಗಳಿಗೆ ಮೀಸಲಾತಿ ನೀಡಬಾರದು ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ಖಂಡಿಸಿ ಜಿ.ಟಿ.ದೇವೇಗೌಡರ ಫೋಟೋ ದಹಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಅಶೋಕ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಜಿ.ಟಿ.ದೇವೇಗೌಡರ ಪೋಟೊ ದಹನ …

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು …

Supreme Court

ಹೊಸದಿಲ್ಲಿ : ವಿಶೇಷಚೇತನರನ್ನು ತಮ್ಮ ಸ್ಟ್ಯಾಂಡ್-ಅಪ್ ಕಾರ್ಯಕ್ರಮಗಳಲ್ಲಿ ಅಪಹಾಸ್ಯ ಮಾಡುವ ‘ಅಸಂವೇದನಾಶೀಲ ಹಾಸ್ಯʼ ಕ್ಕಾಗಿ ಹಾಸ್ಯಕಲಾವಿದರನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ತರಾಟೆಗೆ ತೆಗೆದುಕೊಂಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕವೂ ಕ್ಷಮೆಯಾಚಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಯೂಟ್ಯೂಬರ‍್ಗಳು ಮತ್ತು ಆನ್‌ಲೈನ್ ಪ್ರಭಾವಿಗಳು …

ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಂಡಿವೆ. ತಕ್ಷಣ ವೃಷಭೇಂದ್ರ ಅವರು ಅರಣ್ಯಾಧಿಕಾರಿಗಳಿಗೆ …

ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ …

ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ …

ಮೈಸೂರು : ಇಲ್ಲಿನ ಅಂಬಾವಿಲಾಸ ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡುವ ಹಿನ್ನೆಲೆ ಸೆ.2 ರಂದು ಅರಮನೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.1 ರಂದು ಮೈಸೂರಿಗೆ ಬರಲಿರುವ ಮುರ್ಮು ಅವರು, ಸೆ.2 ರಂದು ಬೆಳಿಗ್ಗೆ 8.50 ಕ್ಕೆ ಅರಮನೆಗೆ ಭೇಟಿ …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು” ಜನಪ್ರಿಯ ಆಹಾರ ಮೇಳವನ್ನು” ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 02 ವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನ/ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ …

Stay Connected​
error: Content is protected !!