Mysore
25
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
tejasvi surya

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೂಟ್ಯೂಬರ್‌ ಸಮೀರ್‌ ಪರ ದೊಡ್ಡ ಲಾಯರ್‌ ಬರುತ್ತಿದ್ದಾರೆ. …

accident (1)

ಮೈಸೂರು: ಮೈಸೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಪರಿಣಾಮ ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತಕ್ಕೆ 801 ಮಂದಿ ಬಲಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು 4508 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಅಪಘಾತದಲ್ಲಿ ಒಟ್ಟು 4606 ಮಂದಿಗೆ ಗಂಭೀರ ಗಾಯಗಳಾಗಿದೆ. ವಾಹನ ಸಂಚಾರರ ನಿರ್ಲಕ್ಷ್ಯವೇ …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಗಜಪಡೆ ಮೈಸೂರಿಗೆ ಆಗಮಿಸಲಿವೆ. ಈಗಾಗಲೇ ಮೊದಲನೇ ತಂಡದ 9 ಆನೆಗಳು ಮೈಸೂರಿನ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಬೆಳಿಗ್ಗೆ ಹಾಗೂ ಸಂಜೆ ತಾಲೀಮು …

ಮೈಸೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಸಾ.ರಾ.ಮಹೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಇಂದು ಮುಂಜಾನೆ ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ 5 ಗಂಟೆಗೆ ಸಾ.ರಾ.ಕನ್ವೆನ್ಷನ್ ಹಾಲ್ ಬಳಿಯಿರುವ ಗಣೇಶನಿಗೆ ಪೂಜೆ ಸಲ್ಲಿಸಿ ಸುಮಾರು …

Internal reservation

ಪರಿಶಿಷ್ಟ ಜಾತಿಯೊಳಗೆ ಇರುವ ೧೦೧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬಹು ವರ್ಷಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ. ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್  ಆಯೋಗ ಸಲ್ಲಿಸಿರುವ ವರದಿಯಲ್ಲಿ ಪ್ರಸ್ತಾಪಿತವಾಗಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿಗೊಳಿಸಲು ನಿರ್ಧರಿಸುವ ಮೂಲಕ …

mirja galibh

ಶುಕ್ರವಾರದ ನಮಾಜ್ ಮುಗಿದು ಬಹಳ ಹೊತ್ತೇನೂ ಆಗಿರಲಿಲ್ಲ. ಮೈಸೂರಿನ ಆಗಸದಲ್ಲಿ ಮೋಡಗಳ ಜಾತ್ರೆ ನಡೆದೇ ಇತ್ತು. ಮನಸ್ಸು ಬಂದ ಹೊತ್ತಿನಲ್ಲಿ ಸುರಿದು ಹೋಗುವ ಮಳೆ ಒಂದಿಷ್ಟು ಹೊತ್ತು ಬಿಡುವು ಕೊಟ್ಟಿತ್ತು. ಆಹಾ ಎಷ್ಟು ಸೊಗಸಾಗಿದೆಯಲ್ಲಾ ಮೈಸೂರು ಎನ್ನುತ್ತಿರುವಾಗಲೇ ಮಿರ್ಜಾ ಗಾಲಿಬ್  ಬಂದೇಬಿಟ್ಟರು. …

parameshwar

ರಾಜಕೀಯ ಪಲ್ಲಟಗಳಲ್ಲಿ ಹಕ್ಕು ಪ್ರತಿಪಾದನೆ; ದಲಿತ ಸಮುದಾಯಕ್ಕೆ ದಕ್ಕುವುದೇ ಸ್ಥಾನ? ಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ಅವರು ಎಂಬತ್ತರ ದಶಕದಲ್ಲಿ ಬರೆದ ಕ್ರಾಂತಿಗೀತೆಯ ಆಶಯಕ್ಕೆ ಪೂರಕವಾದ ಬೆಳವಣಿಗೆ ಕರ್ನಾಟಕದ ರಾಜಕಾರಣದಲ್ಲಿ ಕಾಣಿಸಿಕೊಂಡಿದೆ. ಎಂಬತ್ತರ ದಶಕದಲ್ಲಿ ದಲಿತ ಚಳವಳಿ ಬಲಿಷ್ಠವಾಗಿ ಬೆಳೆದು ನಿಂತ …

murder (1)

ಸಾಲಿಗ್ರಾಮ : ಮನೆ ಮತ್ತು ಜಮೀನನ್ನು ನಮ್ಮ ಹೆಸರಿಗೆ ಮಾಡಿಕೊಡಿ ಎಂದು ಮಾವನೊಂದಿಗೆ ಜಗಳ ತೆಗೆದು, ಸೊಸೆಯೇ ಥಳಿಸಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕೆಡಗ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೆಡಗ ಗ್ರಾಮದ ನಾಗರಾಜು (೭೦) ಕೊಲೆಯಾದವರು. ಮೈಸೂರು ನಗರದ ಸಿಎಆರ್‌ನಲ್ಲಿ …

Highway flyover barrier collapses

ಕೊಳ್ಳೇಗಾಲ : ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಂಜೂರಾಗಿದ್ದ ಬೆಂಗಳೂರು, ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು, ಚಾ.ನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ವರ್ಷವಷ್ಟೇ ಪೂರ್ಣಗೊಂಡಿದ್ದು, ಈಗ ಈ ರಸ್ತೆ ತೀವ್ರ ಕಳಪೆಯಿಂದ ಕೂಡಿದ್ದು, ಉತ್ತಂಬಳ್ಳಿಯಲ್ಲಿ ಮೇಲ್ಸೇತುವೆಯ ತಡೆಗೋಡೆ ಕುಸಿದು ಜನರು ಆತಂಕಗೊಂಡಿದ್ದಾರೆ. ಈ …

bomb thret

ಮೈಸೂರು : ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಾಂಬ್ ಬೆದರಿಕೆ ಹಾಕಿದ್ದರ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಡಿಸಿಪಿಯು ಕಚೇರಿಯ ಇ-ಮೇಲ್ ವಿಳಾಸಕ್ಕೆ ಗುರುವಾರ ಬೆಳಗ್ಗೆ ೭.೩೦ಕ್ಕೆ ಈ ಮೇಲ್ ಮೂಲಕ ದುಷ್ಕರ್ಮಿ, ನಿಮ್ಮ ಕಚೇರಿಯಲ್ಲಿ …

Stay Connected​
error: Content is protected !!