Mysore
23
overcast clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

Andolana

HomeAndolana

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ ನವೆಂಬರ್.‌24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ ಕೋರ್ಟ್‌ ಆದೇಶದಂತೆ ವೈಯಕ್ತಿಕ ಬಾಂಡ್‌ ಹಾಗೂ ಇತರೆ ಅಂಶಗಳನ್ನು …

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌ ಎಂದು ಗುರುತಿಸಲಾಗಿದ್ದು, ಮಾಗಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನು ಓದಿ: ಮೈಸೂರಲ್ಲಿ 24 ಗಂಟೆ ಅವಧಿಯಲ್ಲಿ ರೇಪ್‌ ಅಂಡ್‌ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: …

B.Y Vijayendra

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಸಿಎಂ ಸಿದ್ದರಾಮಯ್ಯನವರ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಸಿಎಂ ಮಾತಿನ ದಾಟಿ ನೋಡಿದರೆ ನಿಮಗೆ ಅರ್ಥವಾಗುತ್ತದೆ. …

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು ಲೋಕಸಭೆಯಲ್ಲಿ ಹೊಸ ಮಸೂದೆಯೊಂದನ್ನು ಮಂಡಿಸಿದ್ದಾರೆ. ಮಸೂದೆಯ ಸಂಖ್ಯೆ ೧೯೭. ಈ ಮಸೂದೆಯ ಸಂಕ್ಷಿಪ್ತ ಹೆಸರು ‘ ವಿಕಸಿತ್ ಭಾರತ್- ಜಿ …

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ನಡೆಸುವ ಸಭೆ- ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ಇತ್ಯಾದಿ …

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು …

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿಲ್ಲ. ಇನ್ನು …

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ಕುರಿತು ಉಪವಿಭಾಗಾಧಿಕಾರಿಗಳು ಬುಧವಾರದಿಂದ ತನಿಖೆ ಆರಂಭಿಸಿದ್ದಾರೆ. ದೇವಾಲಯದ ಆಕ್ರಮಗಳ ಕುರಿತು ಅಪರ ಜಿಲ್ಲಾಧಿಕಾರಿಗಳಿಗೆ ಬಂದ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯ ಗೌರವ ದೊರೆತಿದೆ. ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಪ್ರಶಸ್ತಿ ಪ್ರದಾನ ಮಾಡಿದರು. ಮಂಗಳವಾರ ಇಥಿಯೋಪಿಯಾ ರಾಜದಾನಿ ಅಡಿಸ್ …

Stay Connected​
error: Content is protected !!