Mysore
23
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
parliment sestion

ಹೊಸದಿಲ್ಲಿ : ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ಮರವೇರಿ ಗೋಡೆ ಹಾರಿ ಸಂಸತ್ ಭವನಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ. ಇಂದು ಬೆಳಿಗ್ಗೆ 6:30 ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಮರದ ಸಹಾಯದಿಂದ …

45 cinema

ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ MARZ ಸಂಸ್ಥೆಯವರೇ ಹೇಳಿಕೊಂಡಿದ್ದರು. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ಈ ಪ್ರಶ್ನೆಗೆ ಕೊನೆಗೂ …

ಓದುಗರ ಪತ್ರ

ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬುಧವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ.೬ ರಷ್ಟು, ಸ್ಪೃಶ್ಯ ಸಮುದಾಯಕ್ಕೆ ಶೇ. ೫ರಷ್ಟು ಮೀಸಲಾತಿ …

ಓದುಗರ ಪತ್ರ

ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕರುನಾಡಿನಲ್ಲಿಯೇ ರಾಜಕೀಯ, ಸಾಹಿತ್ಯ, ಕ್ರೀಡೆ, ಸಮಾಜಸೇವೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದವರಿದ್ದಾರೆ. ಈ ಬಾರಿ …

ಓದುಗರ ಪತ್ರ

ಇ೨೦ (೨೦% ಎಥೆನಾಲ್ + ೮೦% ಪೆಟ್ರೋಲ್) ಮಿಶ್ರಿತ ಇಂಧನದ ಪರಿಚಯವು ಒಂದು ದೂರದೃಷ್ಟಿಯ ನಿರ್ಧಾರವಾಗಿದೆ. ಆದರೂ, ಸಾಮಾಜಿಕ ಮಾಧ್ಯಮಗಳಲ್ಲಿ ಇದರ ಕುರಿತು ಅನೇಕ ತಪ್ಪುಮಾಹಿತಿಗಳು ಹರಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇ೨೦ ಇಂಧನದಿಂದಾಗಿ ವಾಹನದ ಮೈಲೇಜ್ ಕಡಿಮೆಯಾಗುತ್ತದೆ, ವಿಮೆ ನಿರಾಕರಿಸಲಾಗುತ್ತದೆ ಎಂಬಂತಹ …

su from so

ಜೆ.ಪಿ.ತುಮಿನಾಡು ನಿರ್ದೇಶನದ ‘ಸು ಫ್ರಂ ಸೋ’ ಚಿತ್ರ ಈ ಮಟ್ಟದಲ್ಲಿ ಗೆಲ್ಲುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ತಾರಾ ವರ್ಚಸ್ಸು, ಬ್ರಾಂಡ್, ಪ್ರಚಾರ ಎಲ್ಲಕ್ಕಿಂತ ಮಿಗಿಲಾಗಿ ಚಿತ್ರದ ವಸ್ತು, ನಿರೂಪಣೆಗಳು ಅದರ ಗೆಲುವನ್ನು ನಿರ್ಧರಿಸುತ್ತವೆ ಎನ್ನುವುದನ್ನು ಈ ಚಿತ್ರ ಸಾಬೀತುಪಡಿಸಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು …

Bangalore traffic rules

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 …

ಮೈಸೂರು : ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು. ಹಬ್ಬಗಳು ಪರಸ್ಪರ ಭಾವೈಕ್ಯತೆ ಮೂಡಿಸುವ ಕಾರಣ ಪೊಲೀಸ್ ಇಲಾಖೆ ರೂಪಿಸಿರುವ ನಿಯಮಗಳನ್ನು ಪಾಲಿಸಿ ಆಚರಿಸಬೇಕೆಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ …

ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನವನ್ನು ಆಯೋಜಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ …

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗಡ್ಕರಿ ಅವರ …

Stay Connected​
error: Content is protected !!