Mysore
24
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Andolana

HomeAndolana
Law student gang-raped Three arrested

ಶನಿವಾರಸಂತೆ : ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ತೋಟವೊಂದರಲ್ಲಿ ಕಾದು ಕುಳಿತ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಿರು ಬಿಳಹ ಗ್ರಾಮದ ಲೋಕೇಶ್ ಅಲಿಯಾಸ್ ಪುಟ್ಟ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಶನಿವಾರಸಂತೆಯ ಶಾಲೆಯೊಂದರ …

ಕುಶಾಲನಗರ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಷ್ಟ್ರ ರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪುನಿತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಶ್ರೀ ಬಸವಲಿಂಗ ಸಿದ್ದಲಿಂಗ ಸ್ವಾಮೀಜಿ …

ಬೆಂಗಳೂರು : ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. …

ದಾವಣಗೆರೆ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಗುರುವಾರ ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ …

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್‌ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ. ನಾಗಮಂಗಲದಲ್ಲಿ …

mobile phone

ತಲುಪಿದ್ದಾರೆ ಮಾನಸಿಕವಾಗಿ ಯುವ ಜನತೆ ಚಂದ್ರಲೋಕಕೆ ಮೌನವಾಗಿ; ಅಡುಗೆ ಮನೆಗೂ ಹೋಗದಾಗಿದ್ದಾರೆ ಮುಳುಗಿ ಮೊಬೈಲ್‌ನೊಳಗೆ ಮೂಕರಾಗಿ! ಇಂದು ಯುವಜನರನ್ನು ಆವರಿಸಿರುವ ಕೆಟ್ಟ ಆಲಸ್ಯ ಆತಂಕಕಾರಿಯಾಗಿದೆ. ಇದೊಂದು ದೌರ್ಬಲ್ಯದಿಂದಾಗಿ ಇರುವ ಪ್ರತಿಭೆಗಳೆಲ್ಲವೂ ವ್ಯರ್ಥವಾಗಿ ಮೂಲೆಗುಂಪಾಗಿವೆ. ವಿವೇಕಾನಂದರ ದೃಷ್ಟಿಯಲ್ಲಿ ಯುವ ಜನರೆಂದರೆ ಕಬ್ಬಿಣದಂತಹ ಮಾಂಸಖಂಡಗಳು, …

hd devegowda

ಹೊಸದಿಲ್ಲಿ : ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ …

hundi counting

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೩ ದಿನಗಳ ಅವಧಿಯಲ್ಲಿ ೨.೨೦ ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ …

mysugar

ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ …

ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಸಂಭವಿಸಿದೆ. ದೊಡ್ಡರಸಿನಕೆರೆ ಗ್ರಾಮದ ಮಹದೇವು ಎಂಬವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, …

Stay Connected​
error: Content is protected !!