Mysore
24
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

Andolana

HomeAndolana

ಬೆಂಗಳೂರು : ಈ ಹಿಂದೆ ಮೈಷುಗರ್ಸ್ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ 100 ಕೋಟಿ ರೂ.ಗೂ ಅಧಿಕಹಣ ದುರ್ಬಳಕೆಯಾಗಿದ್ದು, ತನಿಖೆ ಮಾಡಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದಪಾಟೀಲ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಮಧುಜಿ. ಮಾದೇಗೌಡ ಅವರ ಪ್ರಶ್ನೆಗೆ …

Asia Cup | India squad announced Suryakumar named captain.

ಮುಂಬೈ : ಏಷ್ಯಾ ಕಪ್‌ 2025ರ ಟೂರ್ನಿಗಾಗಿ ಟೀಂ ಇಂಡಿಯಾ ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಲಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಆಯ್ಕೆ ಮಂಡಳಿ ಸಭೆಯಲ್ಲಿ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಲಾತಿತು. ಶುಭಮನ್ ಗಿಲ್ …

ಹನೂರು : ತಾಲೂಕಿನ ರಾಮನಗುಡ್ಡ ಜಲಾಶಯದ ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿರುವ 98 ಎಕರೆ ಜಾಗವನ್ನು ಒತ್ತುವರಿ ತೆರವು ಮಾಡಿ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣ ವನ್ನಾಗಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು …

ಹನೂರು : ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಶಾಖೆಯ ಹೊಳೆಮುರದಟ್ಟಿ ಗಸ್ತಿನ ಕಿರಬನಕಲ್ಲು ಅರಣ್ಯ ಪ್ರದೇಶದಲ್ಲಿ ಆಗಸ್ಟ್ 12 ರಂದು ಎರಡು ಹುಲಿ ಮರಿಗಳ ಸಾವು ಮಾಸುವ ಮುನ್ನವೇ ಚಿರತೆಯ ಕಳೇಬರ ಪತ್ತೆಯಾಗಿರುವುದು ವನ್ಯಜೀವಿ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ. ಹನೂರು …

gowri ganesha

ಹನೂರು : ಮುಂಬರುವ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದಯುತವಾಗಿ, ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಆಚರಣೆ ಮಾಡಬೇಕೆಂದು ಪಟ್ಟಣದ ಇನ್‌ಸ್ಪೆಕ್ಟರ್ ಆನಂದಮೂರ್ತಿ ತಿಳಿಸಿದರು. ಹನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ …

Illegal ganja and country-made gun seized: One person in police custody.

ಹನೂರು : ಅಕ್ರಮ ಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದ ವೆಂಕಟರಾಜು ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ …

Rain Intensifies; Red Alert Issued

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ …

Minister N. Cheluvarayaswamy instructs action against officials harassing for bribes.

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ ಹಾಗೂ ಸ್ಕ್ವಾಡ್‌ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು. ಸದಸ್ಯೆ ಹೇಮಲತಾ ನಾಯಕ್‌ ಅವರು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರಿಗೆ ಪ್ರಶ್ನೆ ಕೇಳಿದ್ದರು. ಸಚಿವರ ಪರವಾಗಿ ಉತ್ತರಿಸಿದ …

Sa Ra mahesh

ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಜಾ.ದಳ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು. …

Stay Connected​
error: Content is protected !!