ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ …
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಒಳಮೀಸಲಾತಿ ಜಾರಿಗೆ ಸುಪ್ರೀಂಕೋರ್ಟ್ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು …
ತುಮಕೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಐದು ಹುಲಿಗಳು ಹಾಗೂ 18 ಕೋತಿಗಳ ಮಾರಣಹೋಮ ನಡೆದ ಬೆನ್ನಲ್ಲೇ ಇದೀಗ ಕಲ್ಪತರು ನಾಡು ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಸಂಭವಿಸಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿದ್ದು, …
ಕಪ್ಪು ಎಂಬುದು ತಪ್ಪು ಎಂದು ನಂಬಿ ಕೆಟ್ಟವರು ಮನುಷ್ಯರು. ನಿಸರ್ಗಕ್ಕೆ ಕಪ್ಪು ಬಣ್ಣದ ಬಗ್ಗೆ ಅಪಾರ ಪ್ರೀತಿ. ಅದು ತನ್ನ ಔಷಧಿಯ ಗುಣಗಳನ್ನೆಲ್ಲಾ ಕಪ್ಪು ಭತ್ತದ ತಳಿಗಳಿಗೆ ತುಂಬಿ ಅವನ್ನು ಅನನ್ಯಗೊಳಿಸಿದೆ. ಸಾಮಾನ್ಯವಾಗಿ ಭತ್ತದ ಪೈರು ಹಸಿರು ಮತ್ತು ತೆನೆಯ ಬಣ್ಣ …
ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಿ ಓಟು …
ಮೈಸೂರು : ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಗೋಕುಲಂನ ಕಾಂಟೂರ್ ರಸ್ತೆಯ ಶ್ಯಾಗಲೆ ಶಿವರುದ್ರಪ್ಪ ಟ್ರಸ್ಟ್‌ನಲ್ಲಿರುವ ಜಾತ್ಯತೀತ ಒಲವಿನ ವಿವಾಹ …
ಮೇಲುಕೋಟೆ : ಚಲುವನಾರಾಯಣಸ್ವಾಮಿ ದಾಸೋಹ ಭವನದ ನಿರ್ವಹಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಾಗ್ದಾನ ಮಾಡಿದರು. ಮೇಲುಕೋಟೆಯ ದಾಸೋಹ ಭವನಕ್ಕೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಲ್ಲೇ ತಯಾರಿಸಿದ ಪ್ರಸಾದವನ್ನು ಸ್ವೀಕರಿಸಿ ವ್ಯವಸ್ಥೆಯ …
ಸಿದ್ದಾಪುರ : ಕಾಡಾನೆಯೊಂದು ಶನಿವಾರ ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರೆ ವಸ್ತುಗಳನ್ನ ತುಳಿದು ನಾಶ ಮಾಡುವುದರ ಮೂಲಕ ಹಾಡಿ ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಕಾಡಾನೆ ಹಾವಳಿಯಿಂದ ಚನ್ನಂಗಿಚಕ್ಕ ರೇಷ್ಮೆ ಹಾಡಿ ನಿವಾಸಿಗಳು ಭಯಭೀತರಾಗಿದ್ದಾರೆ. ಕಾವೇರಿ …
ದಾಖಲಾತಿಗಳಲ್ಲಿ ಮುಸ್ಲಿಂ ವ್ಯಕ್ತಿ ಎಂಬುದನ್ನು ತಿಳಿದು ಹೌಹಾರಿ, ವಾಪಸ್ ಕಳಿಸಿದ ಗ್ರಾಮಸ್ಥರು ಗುಂಡ್ಲುಪೇಟೆ : ತಾಲ್ಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರುಮಲ್ಲೇಶ್ವರ ವಿರಕ್ತ ಮಠಕ್ಕೆ ಯಾದಗಿರಿ ಜಿಲ್ಲೆ ಸಹಪುರ ಗ್ರಾಮದ ನಿಜಲಿಂಗ ಸ್ವಾಮೀಜಿ ಎಂಬ ಹೆಸರಿನ ಸ್ವಾಮೀಜಿಯವರನ್ನು ಕರೆತರಲಾಗಿತ್ತು. ಆದರೆ …
ಮಂಡ್ಯ : ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು. ರಾತ್ರಿಪಾಳಿ ಕಡ್ಡಾಯ ಮಾಡಬಾರದು. ಕೆಲಸದ ಸಮಯವನ್ನು 8 ರಿಂದ 12 ಗಂಟೆಯವರೆಗೆ ಹೆಚ್ಚಿಸಬಾರದು ಎಂದು ಸಿಐಟಿಯು ರಾಜ್ಯ ಘಟಕ ಅಧ್ಯಕ್ಷೆ ಎಸ್.ವರಲಕ್ಷ್ಮಿ ಒತ್ತಾಯಿಸಿದರು. ನಗರದ ಎಸ್.ಬಿ.ಸಮುದಾಯ ಭವನದಲ್ಲಿ …