ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ(ಡಿ.14) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಆರು ಶಾಸಕರಾಗಿದ್ದ …










