ಬೆಂಗಳೂರು : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಕುರಿತಂತೆ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು …
ಬೆಂಗಳೂರು : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಕುರಿತಂತೆ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು …
ಮೈಸೂರು : ಪಿಎಂ ಕುಸುಮ್ - ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಕಾಳಜಿಯಿಂದ ಕೆಲಸ ಮಾಡಬೇಕಿದ್ದು, ಈಗಾಗಲೇ ಪಿಪಿಎ ಪಡೆದು ಕೆಲಸ ಆರಂಭಿಸದ ಕಂಪನಿಗಳಿಗೆ ನೀಡಲಾಗಿರುವ ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಕರೆಯುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು …
ಮೈಸೂರು : ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಯುವ ಜನತೆ ಯಾವುದೇ ವ್ಯಸನಗಳಿಗೆ ಒಳಗಾಗಬಾರದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ವಾರ್ತಾ …
ಮೈಸೂರು : ಉಪ ಲೋಕಾಯುಕ್ತ ಕೆ.ಎನ್.ಪಣೇಂದ್ರ ಅವರು ಶುಕ್ರವಾರ ಬೆಳಿಗ್ಗೆ ಕೆಸರೆ ನೀರು ಸಂಸ್ಕರಣ ಘಟಕ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ಕೆಸರೆ ನೀರು ಸಂಸ್ಕರಣ ಘಟಕಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತರು …
ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ 9 ಆನೆಗಳನ್ನು ಮೈಸೂರಿಗೆ ಕರೆತರುವ ಗಜಪಯಣಕ್ಕೆ ವೀರನ ಹೊಸಹಳ್ಳಿಯಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ …
ಬೆಂಗಳೂರು: ಕಾರ್ಮಿಕರು 9 ರಿಂದ 10 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ನಮ್ಮ ಒಪ್ಪಿಗೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾರ್ಮಿಕರು ಒಪ್ಪಿದರೆ ಮಾತ್ರ ಅವಕಾಶ ಕೊಡುತ್ತೇವೆ. …
ನರಸಿಂಹರಾಜ ಠಾಣೆ ವ್ಯಾಪ್ತಿಯ ಜನ ಸಂಪರ್ಕ ಸಭೆಯಲ್ಲಿ ಗಮನ ಸೆಳೆದಿದ್ದ ಸಾರ್ವಜನಿಕರು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಕಾರದಿಂದ ಮಾದಕ ದ್ರವ್ಯ ತಯಾರಿಕಾ ಘಟಕದವೊಂದನ್ನು ಭೇದಿಸಿದ ಪ್ರಕರಣ ರಾಷ್ಟ್ರ ಮಟ್ಟ ದಲ್ಲಿ ಸುದ್ದಿಯಾಗಿದೆ. ಡ್ರಗ್ಸ್ ದಂಧೆಯ …
ಅನುಚೇತನ್ ಕೆ.ಎಂ. ಮೈಸೂರು: ಜಿಲ್ಲಾಡಳಿತ, ನಗರಪಾಲಿಕೆ ಅಧಿಕಾರಿಗಳು ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ನಗರದ ಹೃದಯ ಭಾಗದಲ್ಲೇ ಇರುವ ವಿದ್ಯಾರಣ್ಯಪುರಂನ ನಾಲ್ಕನೇ ಮುಖ್ಯರಸ್ತೆಯ ೩೨ನೇ ಅಡ್ಡ ರಸ್ತೆಯಲ್ಲಿ ಸಮಸ್ಯೆಗಳದ್ದೇ ದರ್ಬಾರ್ ನಡೆಯುತ್ತಿದೆ. ಪಾಲಿಕೆಯ ೬೨ನೇ ವಾರ್ಡ್ ವ್ಯಾಪ್ತಿಗೆ ಬರುವ ಈ ಪ್ರದೇಶದಲ್ಲಿ …
ಮೈಸೂರಿನ ವಿಜಯನಗರದ ವಾಟರ್‌ಟ್ಯಾಂಕ್ ವೃತ್ತ (ಡಾಲ್ಛಿನ್ ಬೇಕರಿ) ದಿಂದ ಸೂರ್ಯ ಬೇಕರಿವರೆಗೂ ಮುಖ್ಯರಸ್ತೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ರಾತ್ರಿಯೆಲ್ಲಾ ಬೊಗಳುತ್ತಾ ಎಲ್ಲರ ನಿದ್ರೆ ಹಾಳು ಮಾಡುತ್ತಿವೆ. ಮುಂಜಾನೆ ವಾಯುವಿಹಾರಿಗಳು, ಸಾಕು ನಾಯಿಯೊಂದಿಗೆ ವಾಕ್ ಮಾಡುವವರ ಮೇಲೆ ಹಾಗೂ ದ್ವಿಚಕ್ರ ವಾಹನ ಸವಾರರ …