ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕರಾದ ಡಾ. ಸಲೀಂ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾನೂನಿನ ಅರಿವು ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ‘ಮನೆ ಮನೆಗೆ ಪೊಲೀಸ್’ಎಂಬ ವಿನೂತನ …
ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕರಾದ ಡಾ. ಸಲೀಂ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾನೂನಿನ ಅರಿವು ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ‘ಮನೆ ಮನೆಗೆ ಪೊಲೀಸ್’ಎಂಬ ವಿನೂತನ …
ಕೊಲೆ ಆರೋಪ ಎದುರಿಸುತ್ತಿರುವ ಕನ್ನಡ ನಟನೊಬ್ಬನ ಅಭಿಮಾನಿಗಳು ಹಾಗೂ ಕನ್ನಡ ನಟಿಯೊಬ್ಬರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂದೇಶ ಸಮರ ಕನ್ನಡ ಚಿತ್ರ ಪ್ರೇಮಿಗಳಿಗೆ ಬೇಸರ ತರಿಸಿದೆ. ಇತ್ತೀಚೆಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಬಿಂಬಿಸುತ್ತಿರುವುದು ಕಳವಳಕಾರಿ ಸಂಗತಿ. …
ಕೃಷ್ಣ ಸಿದ್ದಾಪುರ ಸಿದ್ದಾಪುರ: ಸಂಚಾರ ನಿಯಮ ಪಾಲನೆ, ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದೂ ಸೇರಿ ದಂತೆ ಹಲವು ಉದ್ದೇಶಗಳೊಂದಿಗೆ ಸಿದ್ದಾಪುರ ಪಟ್ಟಣ ದಲ್ಲಿ ಎಎನ್‌ಪಿಆರ್ ಕ್ಯಾಮೆರಾ ಅಳವಡಿಸಲಾಗಿದ್ದು, ಪಟ್ಟಣದ ಭದ್ರತೆ ಹಚ್ಚಿಸುವುದರ ಜತೆಗೆ ಸಮಾಜ ಘಾತುಕ ಕೃತ್ಯಗಳಿಗೆ ಕಡಿವಾಣ ಬೀಳಲಿದೆ. …
ಚಾಮರಾಜನಗರ : ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್.ಧ್ರುವನಾರಾಯಣ ಅವರು ಸರಳ ಸಜ್ಜನಿಕೆಯ ರಾಜಕಾರಣಿ. ಜೊತೆಗೆ ಮಾನವೀಯ ಗುಣಗಳನ್ನು ಹೊಂದಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರ್.ಧ್ರುವನಾರಾಯಣ ಅವರ ೬೪ನೇ ಜನ್ಮದಿನದ ಅಂಗವಾಗಿ ಅವರ …
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ಆದರೆ, ಒಂದು …
ಮೈಸೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಪುರುಷರು ಮತ್ತು ಮಹಿಳೆಯರಿಗಾಗಿ ತಾಲೂಕು, ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ನಡೆಸಲಿದ್ದು, ರಾಜ್ಯ ಮಟ್ಟದ ಸ್ಪರ್ಧೆ ಸೆ.22 ರಿಂದ ಸೆ.25ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ. ನಗರದ …
ಮೈಸೂರು : ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಮೀಸಲು ಹಣವನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪಂಚ ಗ್ಯಾರಂಟಿಗಾಗಿ ಅಕ್ರಮವಾಗಿ ಬಳಸಿಕೊಳ್ಳುತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ದಲಿತ ಮಹಾಸಭಾ …
ಮೈಸೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಒಳ ಮೀಸಲಾತಿ ಜಾತಿ ಜನಗಣತಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಶೀರ್ಘ ವರದಿ ಜಾರಿಗಾಗಿ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಾಳೆ(ಆ.1) ಪ್ರತಿಭಟನೆ ನಡೆಸಲಿವೆ. ನಗರದ ವಿವಿಧೆಡೆಗಳಲ್ಲಿ ಮಾದಿಗ ಜನಾಂಗದ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರ ಈವರೆಗೂ ಒಳ ಮೀಸಲಾತಿ …
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಗ್ರಾಮದ ಕುಮಾರ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆ ಸೆರೆಯಾಗಿದೆ. ಸುತ್ತಮುತ್ತಲ ಗ್ರಾಮಗಳಾದ ಶಿವಪುರ, ವೀರನಪುರ ಜಮೀನುಗಳ ವ್ಯಾಪ್ತಿಯಲ್ಲಿ ಈ ಚಿರತೆಯು ಕಳೆದ ಕೆಲ ದಿನಗಳಿಂದ ಉಪಟಳ ನೀಡಿ ಜಾನುವಾರುಗಳು, ನಾಯಿಗಳನ್ನು …
ಬೆಂಗಳೂರು : ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿಯೇ ಚುನಾವಣಾ ಅಕ್ರಮ ಮಾಡಿದ್ದಾರೆ ಎಂದು ಕೋರ್ಟ್‌ನಲ್ಲಿ ಸಾಬೀತಾಗಿತ್ತು. …