ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. …










