Mysore
33
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

Andolana

HomeAndolana
Another 208 services to be available soon at Bapuji Seva Kendras: Priyank Kharge

ಬೆಂಗಳೂರು : ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ …

dharmasthala investigation

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು …

ಮೈಸೂರು : ಗಂಜಾ ವ್ಯಸನಿಗಳನ್ನು ಮಟ್ಟ ಹಾಕಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರಿಗೆ, ಕೆಟ್ಟುನಿಂತಿರುವ ಬೀದಿದೀಪಗಳೇ ಅಡ್ಡಿಯಾಗಿವೆ. ಪರಿಣಾಮ ಕಾರ್ಯಾಚರಣೆಯೂ ಸಾಧ್ಯವಾಗುತ್ತಿಲ್ಲ.   ನಗರದ ಮೇಟಗಳ್ಳಿಯ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳ ಕಾಟ ಅತಿಯಾಗಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. …

ಮದ್ದೂರು: ತಾಲ್ಲೂಕಿನಲ್ಲಿ ಅಭಿವೃದ್ಧಿಯ ಪರ್ವ, 1146.76 ಕೋಟಿ ರೂ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ವೇದಿಕೆ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.28ರಂದು ಮದ್ದೂರಿನಲ್ಲಿ ಚಾಲನೆ ನೀಡಲಿದ್ದಾರೆ. ತಾಲ್ಲೂಕಿನಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾರ್ಯಕ್ರಮಕ್ಕೆ ವಿಶೇಷ ವೇದಿಕೆ ಸಿದ್ಧವಾಗಿದೆ. ಶಿವಪುರ ಸತ್ಯಾಗ್ರಹ …

ಸೋಮವಾರಪೇಟೆ : ಶಾಂತಳ್ಳಿ - ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಜೇಡಿಗುಂಡಿ ಬಳಿ ಮತ್ತೆ ಭೂ ಕುಸಿತ ಉಂಟಾಗಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಇತ್ತೀಚೆಗೆ ನಿರಂತರವಾಗಿ ಸುರಿಯುತ್ತಿರುವ …

Siddaramaiah

ಹಾಸನ : ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ …

Siddaramaiah

ಅರಸೀಕೆರೆ : ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ …

MUDA case surpeme court verdict : CM Siddaramaiah reacts

ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ …

Landslide Due to Rain in Uttarakhand: Kedarnath Yatra Temporarily Suspended

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೀವ್ರ ಅಡ್ಡಿಯುಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯ ಮಾರ್ಗವು ಮುಚ್ಚಿಹೋಗಿದ್ದರಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. …

Stay Connected​
error: Content is protected !!