ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವು ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಇದರ ವಿರುದ್ದ ಕಾಂಗ್ರೆಸ್ ದೇಶಾದ್ಯಂತ ಅಭಿಯಾನವನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಳೆದ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೆಲವು ಲೋಕಸಭಾ …










