ಹೆಚ್.ಡಿ.ಕೋಟೆ : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್.ಡಿ.ಕೋಟೆ …
ಹೆಚ್.ಡಿ.ಕೋಟೆ : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್.ಡಿ.ಕೋಟೆ …
ಬೆಂಗಳೂರು : ಕಳೆದ ತಿಂಗಳು ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿ ನ್ಯಾ.ಮೈಕಲ್ ಕುನ್ಹಾ ಅವರು ನೀಡಿರುವ ವರದಿಯನ್ನು ರಾಜ್ಯಸರ್ಕಾರ ಒಪ್ಪಿಕೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. …
ಹೊಸದಿಲ್ಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ ರೀತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವನ್ನು ತರಾಟೆಗೆ ತೆಗೆದುಕೊಂಡ ಸರ್ವೋಚ್ಚ ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ. ಇದರೊಂದಿಗೆ ದರ್ಶನ್‌ಗೆ ಇನ್ನು 10 ದಿನ ನಿರಾಳ …
ಬೆಂಗಳೂರು : ಪರಿಸರಕ್ಕೆ ಮತ್ತು ಜಲ ಮೂಲಗಳಿಗೆ ಮಾರಕವಾದ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪ ಮತ್ತು ಗೌರಿಯ ಮೂರ್ತಿಗಳ ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಉತ್ತೇಜನ ನೀಡಲು ಕ್ರಮವಹಿಸುವಂತೆ ಅರಣ್ಯ, …
ಮೈಸೂರು : ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ …
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅವರ ಹುಟ್ಟು ಹಬ್ಬದ ಹಿನ್ನೆಲೆ ಜೆ.ಕೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಹಾಗೂ ಆರೋಗ್ಯ ಶಿಬಿರಕ್ಕೆ ಆಗಮಿಸಿದ್ದ ನೂರಾರು ಮಂದಿ ಮೇಳದ ಪ್ರಯೋಜನ ಪಡೆದರು. ಮೇಳಕ್ಕೆ ಚಾಲನೆ ನೀಡಿ …
ಹೊಸದಿಲ್ಲಿ : ಮುಂಬೈನ ಲೋಕಲ್ ರೈಲುಗಳಲ್ಲಿ 2006ರ ಜು.11ರಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಕ ಕಾಯ್ದೆಯಡಿ ಬಾಕಿ ಇರುವ ಹಲವಾರು ವಿಚಾರಣೆಗಳ ಮೇಲೆ …
ಮಾಸ್ಕೋ : ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡು ಕಣ್ಮರೆಯಾಗಿದ್ದ ರಷ್ಯಾದ ಪ್ರಯಾಣಿಕರ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಷ್ಯಾದ ದೂರದ ಪೂರ್ವದ ಅಮುರ್ ಪ್ರದೇಶದ ಟಿಂಡಾ ಪಟ್ಟಣದಲ್ಲಿಂದು ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಆನ್-24 ಪ್ರಯಾಣಿಕರ ವಿಮಾನ …
ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ(ಕೆಪಿಸಿಎಲ್) ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದ 56ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ …
ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ ನೋಡದರತ್ತ ಭಕ್ತ ಸಮೂಹವೇ ಕಾಣುತ್ತಿದೆ. ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ …