Mysore
32
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

Andolana

HomeAndolana
mysure accdent

ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿ ಪುರುಷೋತ್ತಮಯ್ಯ(71) ಮೃತಪಟ್ಟವರು. (ಇಂದು)ಗುರುವಾರ ಬೆಳಿಗ್ಗೆ 7 ಗಂಟೆಗೆ ಹಾಲಿಗೆ ಬೂತ್‌ಗೆ ಬಂದು ಹಾಲು ಖರೀದಿಸಿ ತಮ್ಮ ಸ್ಕೂಟರ್‌ ನಲ್ಲಿ  ಮನೆಗೆ ತೆರಳುತ್ತಿದ್ದರು. …

virajpete murder case

ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ …

jagdeep dhankar

ಕಳೆದ ೧೦ ದಿನಗಳ ಹಿಂದಷ್ಟೇ ಸಮಾರಂಭವೊಂದರಲ್ಲಿ “೨೦೨೭ರವರೆಗಿನ ನನ್ನ ಅವಧಿಯನ್ನು ಪೂರೈಸುತ್ತೇನೆ. ದೇವರ ಇಚ್ಛೆ ಇದ್ದರೆ. . . " ಎಂದು ಹೇಳಿದ್ದ ರಾಜ್ಯ ಸಭೆಯ ಸಭಾಪತಿಯೂ ಆಗಿದ್ದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಜು. ೨೧ರಂದು …

cm siddaramayya 2

ಜಾತಿ ತಾರತಮ್ಯ ನಿವಾರಣೆ ಗಣತಿಯ ಮುಖ್ಯ ಉದ್ದೇಶ: ಸಿಎಂ ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆ ವರದಿ ಸಲ್ಲಿಸಲು ಆದೇ ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ಬೆಂಗಳೂರು : ತೀವ್ರ ವಿವಾದಕ್ಕೆ ಗುರಿಯಾಗಿದ್ದ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದ್ದು, ಸೆಪ್ಟೆಂಬರ್ …

Municipal Council appeals to the public to join hands in cleanliness

ನಿರ್ವಹಣೆ ಇಲ್ಲದೆ ಪರದಾಟ : ಸಾರ್ವಜನಿಕರು ಸ್ವಚ್ಛತೆಗೆ ಕೈಜೋಡಿಸಲು ನಗರಸಭೆ ಮನವಿ ಮಡಿಕೇರಿ: ನಗರದಲ್ಲಿರುವ ಸಾರ್ವಜನಿಕ ಶೌಚಗೃಹಗಳು ನಿರ್ವಹಣೆಯಿಲ್ಲದೆ ಗಬ್ಬೆದ್ದು ನಾರುತ್ತಿರುವ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ. ನಗರದಲ್ಲಿ ವಿವಿಧೆಡೆ ಶೌಚಗೃಹಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಶೌಚಗೃಹದಲ್ಲಿ ಶುಚಿತ್ವ ಇಲ್ಲದೇ ಮೂತ್ರ ವಿರ್ಸಜನೆಗೆ …

k harish gowda

‘ಆಂದೋಲನ’ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಶಾಸಕ ಕೆ.ಹರೀಶ್ ಗೌಡ ಆಶಯ ಸಿಎಂ ವಿಶ್ವಾಸದಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಚುನಾವಣೆ ಪೂರ್ವದಲ್ಲಿ ನೀಡಿದ್ದ ವಾಗ್ದಾನದಂತೆ ಕಾರ್ಯ ನಿರ್ವಹಣೆ ಒಳಚರಂಡಿ ಇತರ ಕಾಮಗಾರಿಗೆ ೫೦ ಕೋಟಿ ರೂ. ಅನುದಾನ ಬಿಡುಗಡೆ ಸಂದರ್ಶನ: ಗಿರೀಶ್ ಹುಣಸೂರು …

Child found on the street; Kind-hearted people line up to adopt him

ಹತ್ತಕ್ಕು ಹೆಚ್ಚು ಕುಟುಂಬಗಳಿಂದ ಮಗುವನ್ನು ದತ್ತು ಪಡೆಯಲು ಕೋರಿಕೆ ಚಾಮರಾಜನಗರ: ಹೆತ್ತವರಿಗೆ ಬೇಡ ವಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದ ನವಜಾತ ಶಿಶುವಿಗೆ ಬದುಕು ನೀಡಲು ಹಲವು ಕುಟುಂಬಗಳು ಉತ್ಸುಕವಾಗಿವೆ. ಮಗು ವನ್ನು ನಮಗೆ ದತ್ತು ನೀಡಿ ನಾವು ಸಾಕಿ, ಸಲಹಿ ನಮ್ಮ …

dharmasthala investigation

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ಅಸಹಜ ಸಾವು ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡಕ್ಕೆ ಇನ್ನೂ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಿದೆ. ವ್ಯಾಪಕ ಸಾರ್ವಜನಿಕ ಆಕೋಶಕ್ಕೆ ಕಾರಣವಾಗಿರುವ ಗೊಂದಲದ …

‘Cocaine Raja Secret’ crime diary book released.

ಮೈಸೂರು : ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ.ಡಿ.ವಿ.ಗುರುಪ್ರಸಾದ್ ರಚಿತ ‘ಕೊಕೇನ್ ರಾಜ ರಹಸ್ಯ’, ‘ಕ್ರೈಂ ಡೈರಿ’ (4 ಭಾಗಗಳು) ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ನಗರದ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ …

ಮೈಸೂರು : ಅಕ್ರಮವಾಗಿ ಆಸ್ತಿ ಸಂಪಾದಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಕರ್ನಾಟಕ ಲೋಕಾಯುಕ್ತರು ಬುಧವಾರ ಮುಂಜಾನೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. ಅದರಲ್ಲಿ ಮೈಸೂರಿನ ಇಬ್ಬರು ಅಧಿಕಾರಿಗಳ ನಿವಾಸದ ಮೇಲೂ ದಾಳಿ ನಡೆದಿದೆ. ಅಧಿಕಾರಿಗಳು ತಮ್ಮ …

Stay Connected​
error: Content is protected !!