Mysore
27
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

Andolana

HomeAndolana

ಮೈಸೂರು : ವಿವಿಧ ಸರ್ಕಾರಿ ಯೋಜನೆಗಳಡಿ ನೀಡಿರುವ ಅನುದಾನಗಳನ್ನು ಸದ್ಬಳಕೆ ಮಾಡಿ, ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಿ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆದ ಎಸ್.ಸೆಲ್ವ ಕುಮಾರ್ …

ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜ‌ನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾ‌ನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ತಿಳಿಸಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಸೋಮವಾರ ನಡೆದ ಗ್ಯಾರಂಟಿ …

elephant dies due to electric shock.

ಮಳವಳ್ಳಿ : ಜಮೀನಿಗೆ ಅಳವಡಿಸಿದ್ದ ವಿದ್ಯುತ್‌ ಬೇಲಿಯ ಸ್ಪರ್ಶಕ್ಕೆ ಮುತ್ತತ್ತಿ ಅರಣ್ಯ ಪ್ರದೇಶ ಗಂಡಾನೆ ಸಾವಿಗೀಡಾಗಿರುವ ಘಟನರ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಮುಳ್ಳಯ್ಯನ ಕಟ್ಟೇಯ ಬಳಿ ಇರುವ ಎಚ್.ಸಿ.ರಮೇಶ್ ರೆಡ್ಡಿ ಅವರ ಜಮೀನಿನಲ್ಲಿ ಅಳವಡಿಸಿದ್ದ …

biklu shivu murder case

ಬೆಂಗಳೂರು : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆಯಾದ ರೌಡಿಶೀಟರ್ ಬಿಕ್ಲು ಶಿವು ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಅನಿಲ್‍ಗೂ, ನನಾಗಲೀ ಇಲ್ಲವೇ ನಮ್ ಕುಟುಂಬಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಂದ ಬಂಧನಕ್ಕೊಳಗಾಗಿರುವ ಅನಿಲ್ ತಮ್ಮ …

'ED' being used for political purposes is proven: MP Sunil Bose

ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ. …

Dharmasthala case | Protest demanding impartial SIT investigation.

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ …

Barn destroyed in accidental fire.

ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ. ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ …

MUDA case | Victory for justice: Minister Byrathi Suresh

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಸ್ವಾಗತಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ನ್ಯಾಯಕ್ಕೆ ಸಿಕ್ಕ ಜಯವಾಗಿದೆ. ಈ …

DK Shivakumar

ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ನಡೆದಿರುವ ಅನುಮಾನಸ್ಪದ ನಾಪತ್ತೆ ಪ್ರಕರಣಗಳು, ಅಸಹಜ ಸಾವಿನ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ದಳ ರಚಿಸಲಾಗಿದೆ. ಗೃಹಸಚಿವರು ಇದನ್ನು ನಿರ್ವಹಣೆ ಮಾಡುತ್ತಾರೆ. ಒಳ್ಳೆಯ ಅಧಿಕಾರಿಗಳ ತಂಡವನ್ನೇ ನಿಯೋಜಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ …

DCM DK Shivakumar

ಬೆಂಗಳೂರು : ಸಣ್ಣಮಟ್ಟದ ವ್ಯಾಪಾರಿಗಳಿಗೆ ಜಿಎಸ್.ಟಿ ನೋಟೀಸ್‌ ನೀಡಿರುವುದರ ಹಿಂದೆ ಕೇಂದ್ರ ಸರ್ಕಾರದ ಜಿಎಸ್‌.ಟಿ ಕೌನ್ಸಿಲ್‍ನ ಪತ್ರದ ಪಾತ್ರ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತರಕಾರಿ ಮಾರುವವರು, ಎಳನೀರು ವ್ಯಾಪಾರಿಗಳು, ಹೂಕಟ್ಟುವವರು, ಹಣ್ಣಿನ …

Stay Connected​
error: Content is protected !!