Mysore
27
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

Andolana

HomeAndolana
Health variations in Tamil Nadu CM M.K Stalin

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಎಂ ಎಂ.ಕೆ.ಸ್ಟಾಲಿನ್‌ ಅವರು ಮುಂಜಾನೆ ವಾಕಿಂಗ್‌ ಮಾಡುತ್ತಿರುವಾಗ ತಲೆಸುತ್ತು ಕಾಣಿಸಿಕೊಂಡಿದೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಪರೀಕ್ಷೆ ನಡೆಸಲಾಗಿದ್ದು, …

GST notice for small bussinesses: protest on 25 th

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ನೋಟಿಸ್ ಜಾರಿ ವಿರೋಧಿಸಿ ಸಣ್ಣ ವ್ಯಾಪಾರಿಗಳು ಜುಲೈ.25ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ರಾಜ್ಯಾದ್ಯಂತ ಲಕ್ಷಾಂತರ ಸಣ್ಣ ವ್ಯಾಪಾರ ಮಾಲೀಕರು ಮತ್ತು ಅವರ ಕುಟುಂಬಗಳು ಪ್ರತಿಭಟನೆ ನಡೆಸಲಿದ್ದಾರೆ. …

opposite partys drama has been revealed in front of peoples

ಬೆಂಗಳೂರು: ಮುಡಾ ಪ್ರಕರಣದಲ್ಲಿ ವಿರೋಧಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಮಾಡಿದ್ದವು. ಈಗ ಸುಪ್ರೀಂಕೋರ್ಟ್‍ನ ತೀರ್ಪು ವಿರೋಧಪಕ್ಷಗಳ ನಾಟಕವನ್ನು ಜನರ ಮುಂದೆ ಬಹಿರಂಗ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ …

big relief for the CM’s wife in the Supreme Court

  ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ …

MLA T.S. Srivatsa said he is ready for an open debate with CM Siddaramaiah.

ಮೈಸೂರು: ಸಾಧನಾ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಧನಾ ಸಮಾವೇಶ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿದ್ದಾರೆ. ನಮಗೆ ಕೊಟ್ಟ ಆಹ್ವಾನ …

MUDA case surpeme court verdict : CM Siddaramaiah reacts

ಬೆಂಗಳೂರು: ಮೈಸೂರು ಮುಡಾ ಹಗರಣದ ಬಗ್ಗೆ ಸುಪ್ರೀಂಕೋರ್ಟ್‌ ತೀರ್ಪು ಹೊರಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಟ್ವೀಟ್‌ ಮಾಡಿ ಸಂಭ್ರಮಿಸಿದ್ದಾರೆ. ಮೈಸೂರು ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇಡಿ ಸಲ್ಲಿಸಿರುವ …

Dharmasthala dead bodies burried case

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ …

Dharmasthala Case No Acts Should Tarnish the culture of dharmasthala temple

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಸಮರ್ಪಕ ತನಿಖೆಯಾಗಲಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣದ ತನಿಖೆಗೆ ಸರ್ಕಾರ ಎಸ್‌ಐಟಿ …

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳ ಕಾಲ ವರುಣ ಅಬ್ಬರಿಸಿ ಬೊಬ್ಬರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, …

ಮಂಡ್ಯ: ಇಲ್ಲಿನ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್‌ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ಭರತ್‌, ಕಳೆದ ತಡರಾತ್ರಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ …

Stay Connected​
error: Content is protected !!