ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ …










