Mysore
26
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Andolana

HomeAndolana

ಫಲಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೊಸ ಸುಧಾರಣೆ ಕ್ರಮಗಳು ಮೈಸೂರು : ರಾಜ್ಯದಲ್ಲಿ ಪ್ರತಿವರ್ಷ ಮಳೆಗಾಲ ಮುಗಿಯುತ್ತಿದ್ದಂತೆ ಆರಂಭವಾಗುತ್ತಿದ್ದ ಮಹಾಮಾರಿ ಡೆಂಗ್ಯು ಜ್ವರಕ್ಕೆ ಹಲವಾರು ಮರಣ ಸಂಭವಿಸುತ್ತಿದ್ದವು. ಆದರೆ, ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಇದರ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವ …

ಮೈಸೂರು: ಹಪ್ಪಳ, ಸಂಡಿಗೆ, ಉಪ್ಪಿನಕಾಯಿ. . . ಹೀಗೆ ಸಣ್ಣ ಪ್ರಮಾಣದಲ್ಲಿ ಗೃಹ ಬಳಕೆ ವಸ್ತುಗಳನ್ನು ತಯಾರಿಸಿ ಕೆಲ ಮನೆಗಳಿಗೆ ಅವುಗಳನ್ನು ಮಾರಿ ಗೃಹಕೃತ್ಯದ ಜತೆಗೆ ಮನೆಯ ಸಣ್ಣಪುಟ್ಟ ಖರ್ಚುಗಳಿಗೂ ಆಗುವಷ್ಟು ಹಣ ಸಂಪಾದಿಸಿಕೊಳ್ಳುವ ದಾರಿ ಕಂಡುಕೊಂಡಿದ್ದ ಮಹಿಳೆ, ಬದಲಾದ ಕಾಲಘಟ್ಟದಲ್ಲಿ …

darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಗಿದಿದೆ. ಎಲ್ಲ ಆರೋಪಿಗಳು ತಮ್ಮ …

ಹೊಸದಿಲ್ಲಿ : ವಿರೋಧ ಪಕ್ಷಗಳ ತೀವ್ರ ವಿರೋಧ, ಸಾರ್ವಜನಿಕ ವಲಯದ ಆಕ್ರೋಶದ ಬೆನ್ನಲ್ಲೇ ಕೇಂದ್ರ ಸರ್ಕಾರವು ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಅಳವಡಿಕೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿದೆ. ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಪ್ರಿ ಇನ್‌ಸ್ಟಾಲ್ ಮಾಡುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಂದ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರಾಟ ಮಾಡುತ್ತಿರುವಂತೆ ಎಐ ಪೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಕಾಂಗ್ರೆಸ್ ಪಕ್ಷದ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಮಯದಲ್ಲಿ ಸಂಸತ್ತಿನ ಕಲಾಪಗಳಿಗೆ ಗೊಂದಲವನ್ನುಂಟುಮಾಡುವ ಬೆಳವಣಿಗೆಯ …

ಹೊಸದಿಲ್ಲಿ : ಸೈಬರ್ ಭದ್ರತೆ ಮತ್ತು ಸುರಕ್ಷತಾ ಆಪ್ ಆದ ʻಸಂಚಾರ ಸಾಥಿʻ ಪರ-ವಿರೋದದ ಚರ್ಚೆಯ ನಡುವೆ, ಡಿ.೨ರಂದು ಒಂದೇ ದಿನ ಶೇಕಡಾ ೧೦ ರಷ್ಟು ಡೌನ್‌ಲೋಡ್ ಕಂಡಿದೆ ಎಂದು ದೂರಸಂಪರ್ಕ ಇಲಾಖೆ ಬುಧವಾರ ತಿಳಿಸಿದೆ. ಸೈಬರ್ ಭದ್ರತೆ ಹಿನ್ನೆಲೆ ಆಪ್ …

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವುದು ಪಕ್ಕ. ಆದರೆ 30 ತಿಂಗಳ ನಂತರವೋ ಅಥವಾ ಅದಕ್ಕೂ ಮೊದಲೋ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಛೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. …

ಮೈಸೂರು : ಫೇಸ್‌ಬುಕ್‌ನಲ್ಲಿ ಪರಿಚಿತವಾದ ಅಪರಿಚಿತ ಮಹಿಳೆಯ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 27,29 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ವಿಜಯನಗರ ನಿವಾಸಿಯೊಬ್ಬರು ಫೇಸ್ ಬುಕ್ ವೀಕ್ಷಿಸುತ್ತಿದ್ದ ವೇಳೆ ಅಲ್ಲಿ ಮಹಿಳೆಯ ಭಾವಚಿತ್ರ ಗಮನಿಸಿ ಆಕೆಯ ಮೊಬೈಲ್ …

ಮೈಸೂರು : ಗುಡ್ ನ್ಯೂಸ್ ಯೂಟ್ಯೂಬ್ ಚಾನೆಲ್ ಮಾಲೀಕ ರಾಘವೇಂದ್ರ ವಿರುದ್ಧ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಮೊದಲನೇ ಪ್ರಕರಣದಲ್ಲಿ ಸಮಾಜ ಸೇವಕ ವಾಜಮಂಗಲದ ಶಿವು ಎಂಬವರು ರಾಘವೇಂದ್ರ ಅವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನ.30 ರಂದು …

Stay Connected​
error: Content is protected !!