ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ …
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ …
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಪ್ರತಿ ವರ್ಷದಂತೆ ಈ ಬಾರಿ ಕೂಡ ಫಲಪುಷ್ಪ ಪ್ರದರ್ಶನವು ಪ್ರವಾಸಿಗರು ಹಾಗೂ ಮೈಸೂರಿಗರ ಕಣ್ಮನ …
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಕೇರಳ ಉದಯಂಪೆರೂರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶ್ರೀನಿವಾಸನ್ ಅವರು 200ಕ್ಕೂ …
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು ಹೋಗುವ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಮೀನಿನ ಪಕ್ಕದಲ್ಲೇ ಇದ್ದ ಆನೆಮಡುವಿನ …
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ …
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದಾಗಿ ರೈಲಿನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ …
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ. ಎರಡು ದಿನ ಹಿಂದೆಯಷ್ಟೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯ ಇದೀಗ ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್ …
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ. ದ್ವೇಷ ಭಾಷಣ …
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ.ಆದರೆ ಎಷ್ಟೋ ರಾಜಕೀಯ ವ್ಯಕ್ತಿಗಳು ವೇದಿಕೆ ಮೇಲೆ ಒಂದು ಧರ್ಮದ ಬಗ್ಗೆ ದ್ವೇಷ ಭಾಷಣ ಮಾಡುವುದರಿಂದ ಸಮಾಜಕ್ಕೆ …
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ, ಜಾತ್ಯತೀತತೆ, ಏಕತೆ,ಸಮಗ್ರತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಒಳಗೊಂಡಿರುವ ನಮ್ಮ ಸಂವಿಧಾನ ದೇಶದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಮತ್ತು ಹಕ್ಕುಗಳನ್ನು …