Mysore
26
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana
Stop Tug-of-War Over Leadership Debate; Focus on Development Instead

ಬೆಂಗಳೂರು: ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ವಿಧಾನಸೌಧದಲ್ಲಿ ರೈತರ ಜೊತೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದು, …

Child marriage

ರಾಜ್ಯ ಸರ್ಕಾರದ ಕ್ರಮಕ್ಕೆ ಅಖಿಲ ಭಾರತ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಖಂಡನೆ ವಿದ್ಯಾರ್ಥಿನಿಯರ ಮುಟ್ಟಿನ ಚಕ್ರದ ಮಾಹಿತಿ ಸಂಗ್ರಹ ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ ಎಂದು ಚಿಂತಕರ ಆಕ್ರೋಶ ಈ ಅಭಿಯಾನವೇ ಅಸಂಬದ್ಧ ಕ್ರಮ;  ಮುಟ್ಟಿನ ಚಕ್ರದ ಬಗ್ಗೆ ಡೇಟಾ ಸಂಗ್ರಹಿಸುವುದು ಅನಗತ್ಯ …

tiger

ಹುಣಸೂರು: ನಾಗರಹೊಳೆ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‌ನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನ ನೀಡಿದ್ದು, ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಸಿಗರಿಗೆ ಹುಲಿರಾಯ ದರ್ಶನ ನೀಡಿರಲಿಲ್ಲ, ಆದರೆ ಮಂಗಳವಾರ ಸಫಾರಿಗೆ ತೆರಳಿದ್ದ ವೇಳೆ …

tiger

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಕನಕೋಟೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿಯೊಂದು ದರ್ಶನ ನೀಡಿದೆ. ಸಫಾರಿಗೆ ತೆರಳುವ ಪ್ರವಾಸಿಗರಿಗೆ ವನ್ಯಮೃಗಗಳು ಕಾಣಿಸುವುದು ಸರ್ವೇ ಸಾಮಾನ್ಯ. ಆದರೆ ಸಫಾರಿ ವೇಳೆ ಹುಲಿ ಕಾಣಿಸಿಕೊಳ್ಳುವುದು ತೀರಾ ಅಪರೂಪ. ಇಂದು ಬೆಳಿಗ್ಗೆ ಸಫಾರಿಗೆ …

siddaramaiah

ಬೆಂಗಳೂರು: ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮಲ್ಲೇಶ್ವರಂ ನಿವಾಸದಲ್ಲಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಲ್ಲೇಶ್ವರಂ ರಸ್ತೆಗೆ …

Festival idol procession in Nanjangud by the wodeyar Family

ನಂಜನಗೂಡು: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 234ನೇ ಜನ್ಮದಿನದ ಹಿನ್ನೆಲೆಯಲ್ಲಿ ಅರಸು ಮಂಡಳಿಯಿಂದ ನಂಜನಗೂಡಿನಲ್ಲಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು. ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಮೈಸೂರು ರಾಜಮನೆತನ ಶ್ರೀಕಂಠೇಶ್ವರನ ದರ್ಶನ ಪಡೆಯಿತು. ಬಳಿಕ ದೇವಾಲಯದ ಸುತ್ತ ನಡೆದ ಉತ್ಸವ …

siddaramaiah sarojadevi

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಲ್ಲೇಶ್ವರಂ ನಿವಾಸದಲ್ಲಿ ನಟಿ ಬಿ. ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನ ಪಡೆದ ಪಡೆದು ಸರೋಜಾದೇವಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಕಲ ಸರ್ಕಾರಿ ಗೌರವಗಳೊಂದಿಗೆ …

More than 50 people fall ill after consuming prasad at fair

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್‌ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್‌ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ …

Massive protest by farmers against Bhadra Nala cutting project

ಬೆಂಗಳೂರು : ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ ಪಕ್ಕದ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ರೈತ ಮುಖಂಡರುಗಳು ಬೆಂಗಳೂರಿನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ …

Special Digi Locker technology for nurse registration: First in the country

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿಗೆ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ತಿಳಿಸಿದರು. ಈ …

Stay Connected​
error: Content is protected !!