Mysore
26
scattered clouds

Social Media

ಶನಿವಾರ, 10 ಜನವರಿ 2026
Light
Dark

Andolana

HomeAndolana

ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ. ಕುಸ್ತಿ ನಿವೃತ್ತಿ ನಿರ್ಧಾರದಿಂದ ಹೊರಬಂದಿರುವುದಾಗಿ ಅವರು ಶುಕ್ರವಾರ ದೃಢಪಡಿಸಿದ್ದಾರೆ. ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ …

ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷರ ಮೇಲಿನ ಗೌರವದಿಂದಾಗಿ ನಾವು …

Assembly Session

ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು. ಇದನ್ನೇ ಅಸ್ರ್ತ ಮಾಡಿಕೊಂಡ ಪ್ರತಿಪಕ್ಷ …

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್‌ಪಿ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ಯಾವುದೇ …

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪಮುಖ್ಯ ಇಂಜಿಯರಿಂಗ್‌ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು, ಬೆಂಗಳೂರು …

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ. ಸಂಸತ್‌ ಕಲಾಪದಲ್ಲಿ ನಡೆದ ಕಲಾಪದ ಚರ್ಚೆಯಲ್ಲಿ ಮಾತನಾಡಿದ …

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸ್ವತಃ ಅಶೋಕ್‌ ಅವರೇ ನನ್ನನ್ನು ಚೇಂಬರ್‌ಗೆ ಕರೆದು ಮಾತನಾಡಿದರು. …

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. ರೇವಣ್ಣ ಪುತ್ರ ಶಶಾಂಕ್‌ ಫಾರ್ಚೂನರ್‌ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ …

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯೂನಿಟಿ ಮಾಲ್‌ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯದಲಲಿ …

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಶುಭ ಸುದ್ದಿಯನ್ನು ನಾನೇ ಕೊಡ್ತಿದ್ದೇನಲ್ಲ. ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ …

Stay Connected​
error: Content is protected !!