Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

Andolana

HomeAndolana

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್‌ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, …

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚೆ ಸ್ಟ್ರೀಟ್‌ನಲ್ಲಿರುವ ಬ್ಯಾಸ್ಟಿಯನ್‌ ಪಬ್‌ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು 2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು …

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ. ಆಟೋ …

ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್‌  ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ಹಿಡಿತದಿಂದ ಫ್ರಾನ್ಸನ್ನು ಬಿಡುಗಡೆಗೊಳಿಸಲು ಗೂಢಚಾರಿಣಿಯಾಗಿ ಕಾರ್ಯ ನಿರ್ವಹಿಸಿ ಮಡಿದ ಭಾರತೀಯ ಮೂಲದ ನೂರ್ ಇನಾಯತ್ ಖಾನ್‌ರ …

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ  ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ …

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಯಾವುದೇ …

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ …

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಿದೆ. ಅವಧಿ ಮುಗಿದು 1 ತಿಂಗಳು ಮಾತ್ರ ಆಗಿದೆ. …

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ ವಿಸಿ ಫಾರಂ ಗೇಟ್‌ ಬಳಿ ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ, ಜಾನಪದ …

Stay Connected​
error: Content is protected !!