Mysore
31
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana
Deputy Commissioner makes surprise visit to Pandavapura Taluk office

ಮಂಡ್ಯ : ಜಿಲ್ಲಾಧಿಕಾರಿ ಡಾ.ಕುಮಾರ ಅವರು ಗುರುವಾರ ಪಾಂಡವಪುರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕು ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ, ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಕಚೇರಿ ಅಧಿಕಾರಿಗಳು ಹಾಗೂ …

Farewell to retired soldier Siddalingaiah

ಮೈಸೂರು : ಭಾರತೀಯ ಸೇನೆಯಲ್ಲಿ ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಂಡ್ಯ ಮೂಲದ ಸಿಆರ್‌ಪಿಎಫ್‌ನ ಎಸ್ಐ ಎನ್. ಸಿದ್ದಲಿಂಗಯ್ಯ ಅವರಿಗೆ ಚೆನ್ನೈನ ಪೂನಮಲ್ಲೆನಲ್ಲಿರುವ ಸಿಆರ್‌ಪಿಎಫ್ ಕಮಾಂಡೆಂಟ್ ಕಚೇರಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು. ಮೂಲತಃ ಮಂಡ್ಯ ಜಿಲ್ಲೆಯ …

ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು. ಬಣ್ಣ, …

Amit Shah

ನವದೆಹಲಿ: ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ನನ್ನ ನಿವೃತ್ತಿ ಜೀವನದ ಬಗ್ಗೆ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ …

Leadership change is just a political farce G. Parameshwara

ಬೆಂಗಳೂರು: ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಗತ್ಯವಾದ ವಿಶ್ಲೇಷಣೆಗಳು ನಡೆಯುತ್ತದೆ. ಅದಕ್ಕಾಗಿಯೇ ಇಂತಹ …

satish jarkiholi reaction on cm change in karnataka

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆಯ ವೇಳೆ ಮತ ಚಲಾವಣೆಯಾಗಿದೆ. ಅದರ ಆಧಾರದ ಮೇಲೆ ಸಿದ್ದರಾಮಯ್ಯ ತಮಗೆ ಹೆಚ್ಚಿನ ಶಾಸಕರ ಬೆಂಬಲ ಇದೆ ಎಂದು ಹೇಳಿರಬಹುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳವರೆಗೂ …

Gujarat 8 dead many missing after bridge collapses

ಅಹಮದಾಬಾದ್:‌ ವಡೋದರಾ ಸೇತುವೆ ಕುಸಿತದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಎರಡನೇ ದಿನದ ಶೋಧ ಮತ್ತು ರಕ್ಷಣಾ ಕಾರ್ಯಗಳು ಆರಂಭಗೊಂಡಿದ್ದು, ಆರು ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಡೋದರಾ ಮತ್ತು ಆನಂದ್ ನಗರಗಳನ್ನು …

Mysore Muda scam: High Court orders notice to Siddaramaiah's wife Parvathy

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ಹೊರಡಿಸಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್‌ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ …

Srinagar Kitty's Veshagalu inspired by Ravi Belagere novel

ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ‘ವೇಷಗಳು’ ಎಂಬ ಚಿತ್ರದಲ್ಲಿ ಜೋಗಪ್ಪ, ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ …

Mansore doora theera yaana film premiere in dharwad

ಸಾಮಾನ್ಯವಾಗಿ ಒಂದು ಚಿತ್ರದ ಪ್ರೀಮಿಯರ್‌ ಪ್ರದರ್ಶನ ಬೆಂಗಳೂರಿನಲ್ಲಿ ನಡೆದು, ಆ ನಂತರ ಬೇರೆ ಊರುಗಳಲ್ಲಿ ಚಿತ್ರ ಬಿಡುಗಡೆಯಾಗುತ್ತದೆ. ಈ ವಾರ ಬಿಡುಗಡೆಯಾಗುತ್ತಿರುವ ತಮ್ಮ ‘ದೂರ ತೀರ ಯಾನ’ ಚಿತ್ರದ ಮೂಲಕ ಹೊಸ ಪ್ರಯೋಗವನ್ನು ಮಂಸೋರೆ ಮಾಡುತ್ತಿದ್ದಾರೆ. ಈಗಾಗಲೇ ಅವರು ತಮ್ಮ ಚಿತ್ರವನ್ನು …

Stay Connected​
error: Content is protected !!