Mysore
30
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana
Elephant dies in Mahadeshwar Wildlife Sanctuary

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡ ಹಳ್ಳ ಗಸ್ತು ಸಮೀಪ ಹೆಣ್ಣಾನೆಯೊಂದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸುಮಾರು 35 ವರ್ಷದ ಹೆಣ್ಣಾನೆ ಎಂದು ಅಂದಾಜಿಸಲಾಗಿದೆ. ಆನೆಯ ಸ್ವಾಭಾವಿಕ ಕಾರಣದಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು …

terror suspects arrested

ಬೆಂಗಳೂರು: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ. ಉಗ್ರ ಟಿ ನಾಸಿರ್‌ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್‌ಐಎ ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು …

Student Death

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮನೋಜ್‌ ಕುಮಾರ್‌ ಎಂಬಾತನೇ …

CM will resolve the MLAs' dissatisfaction: Minister G. Parameshwara

ಮಂಗಳೂರು: ಭಯೋತ್ಪಾದನಾ ಚಟುವಟಿಕೆಗಳಿಗೆ ವಿದೇಶಗಳ ಸಂಪರ್ಕದ ಸಾಧ್ಯತೆ ಇರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ನಿಗಾ ವಹಿಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ …

v somanna

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳ ಬದಲು 100 ಅಂಕಗಳಿಗೆ ಇಳಿಸುವ ನಿರ್ಧಾರ ತೆಗೆದುಕೊಂಡಿರುವುದನ್ನು ಖಂಡಿಸಿರುವ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು, ತಕ್ಷಣ ಈ ನಿರ್ಧಾರವನ್ನು ವಾಪಸ್ಸು …

Vadodara Gambhira Bridge Collapse PM Modi announces Rs 2 lakh compensation

ಗುಜರಾತ್:‌ ಇಲ್ಲಿನ ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ …

Municipal corporation employees' protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರು ಕೆಲಸ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಪಾಲಿಕೆ ನೌಕರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಹಾಗೂ ಧಿಕ್ಕಾರ …

madhu bangarappa

ಕೊಪ್ಪಳ: ಹಿಂದುತ್ವ ಹಾಗೂ ದೇವಸ್ಥಾನದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಡಿದ ಮಾತುಗಳು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಕೊಪ್ಪಳದಲ್ಲಿಂದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ನನ್ನ ಬಳಿ ಜನರು ದೇವಸ್ಥಾನಕ್ಕೆಂದು ದುಡ್ಡು …

DCM DK Shivakumar

ನವದೆಹಲಿ: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಇಲ್ಲ.‌ ಇಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರಾದ ರಾಜನಾಥ್‌ …

Gujarat 8 dead many missing after bridge collapses

ಗುಜರಾತ್: ಇಲ್ಲಿನ ಸೇತುವೆಯೊಂದು ಕುಸಿದುಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು …

Stay Connected​
error: Content is protected !!