ಬ್ರೆಸಿಲಿಯಾ: ಬ್ರೆಜಿಲ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ …
ಬ್ರೆಸಿಲಿಯಾ: ಬ್ರೆಜಿಲ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ …
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ …
ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ವರ್ಷದ ಸಿಂಚನಾ ಎಂಬುವವರೇ …
ಬೆಂಗಳೂರು: ಇಬ್ಬರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ ಏರ್‌ಪೋರ್ಟ್‌ನಿಂದ ಏರ್ ಇಂಡಿಯಾದ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಭೈರತಿ ಸುರೇಶ್, ಸಚಿವ ಕೆ.ಜೆ.ಜಾರ್ಜ್ ಸಾಥ್ ನೀಡಿದರು. ವಿಶ್ವವಿಖ್ಯಾತ ನಾಡಹಬ್ಬ …
ಮೈಸೂರು: ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ವರದಿ ಬಂದ ಬಳಿಕ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಮೀನಾಕ್ಷಿಪುರದಲ್ಲಿ ಯುವಕ-ಯುವತಿಯರು ನೀರಿನ ಆಳಕ್ಕೆ ಕಾರು ಇಳಿಸಿ ಮೋಜು ಮಸ್ತಿ ಮಾಡಿದ್ದು, ಕೆಆರ್‌ಎಸ್ …
ಮೈಸೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಣಸೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ಶಬ್ಬೀರ್ ನಗರದ ಕುರ್ಸಾನ್ ಎಂಬಾತನೇ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಆಸಾಮಿಯಾಗಿದ್ದಾನೆ. ಈತ ಲಾಂಗ್ ಬೀಸುತ್ತಾ ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ …
ಓ ನನ್ನ ಒಲವಿನ ‘ಆಂದೋಲನ’ ಓ ನನ್ನ ಒಲವಿನ ಬೆಳಗಿನ ಆಂದೋಲನ, ನೋಡ ನೋಡುತ್ತಲೇ ನಿನಗೆ ಈಗ ತುಂಬಿತು ಬರೋಬ್ಬರಿ ವರ್ಷ ೫೩ ಅದಕ್ಕೆ ನಿನಗೀಗ ಹುಟ್ಟುಹಬ್ಬ ನನಗೂ ಕಲಿಸಿಕೊಟ್ಟೆಯಲ್ಲ.. ಕಟ್ಟುವುದ ಪುಟ್ಟ ಪುಟ್ಟ ಕಬ್ಬ ! ಎನಿತು ಬಣ್ಣಿಸಲಿ ನಿನ್ನ …
ಸಾರ್ಥಕ ಪಯಣ! ಐವತ್ತೆರಡು ಸಂವತ್ಸರವ ಪೂರೈಸಿ ಐವತ್ಮೂರರತ್ತ ಮುಖಮಾಡಿರುವ ನಿನ್ನ ಪಯಣ ಸಾರ್ಥಕ ‘ಆಂದೋಲನ’! ಹಲ ಬಗೆಯ ಸಮಸ್ಯೆ ಸವಾಲುಗಳ ನಡುವೆ ಬರಿಗೈಯಲ್ಲಿ ನಿನ್ನ ಜತನ ಮಾಡಿದರು ಕೋಟಿ! ಅಗ್ನಿದಿವ್ಯದಲಿ ಗೆದ್ದು ಬೀಗಿದೆ ನೀನು! ಪತ್ರಿಕಾರಂಗಕೆ ಮಾದರಿಯಾದರು ಕೋಟಿ ಜನಪರ ಚಳವಳಿ …
ಮೈಸೂರು: ಕೇಂದ್ರದ ಕಾರ್ಮಿಕ ವಿರೋಧಿ ಕ್ರಮಗಳು ಹಾಗೂ ಕಾರ್ಪೋರೇಟ್ ಪರ ನಿಲುವು ಖಂಡಿಸಿ ಇಂದು ಭಾರತ್ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ. ಬ್ಯಾಂಕಿಂಗ್, ಇನ್ಯುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ …
ಜೂನ್ ತಿಂಗಳಿನಲ್ಲಿಯೇ ಉತ್ತಮ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆ ಆರ್‌ಎಸ್) ಅಣೆಕಟ್ಟೆ ಭರ್ತಿಯಾಗಿದೆ. ಜಲಾಶಯದ ಹಿನ್ನೀರನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಸೆಲಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದು, ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆಯೂ ನಡೆದಿದೆ. ಆದ್ದರಿಂದ …