ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಭದ್ರತಾ ವಿಭಾಗದ ಅಧಿಕಾರಿ ಧನಂಜಯ್ ಕುಮಾರ್, ಕೇಂದ್ರ …
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಭದ್ರತಾ ವಿಭಾಗದ ಅಧಿಕಾರಿ ಧನಂಜಯ್ ಕುಮಾರ್, ಕೇಂದ್ರ …
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 11 ವರ್ಷದ ಬಾಲಕಿ ಡಿ.11ರಂದು ನ್ಯಾಯಬೆಲೆ ಅಂಗಡಿಗೆ ಮೊಟ್ಟೆ ಖರೀದಿಸಲು …
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ …
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ …
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ ಘಟನೆ ತಾಲ್ಲೂಕಿನ ದೇಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದೇಪಾಪುರ ಗ್ರಾಮದ ಗುರುಮಲ್ಲಪ್ಪ ಹಸು ಕಳೆದುಕೊಂಡಿರುವ ರೈತ. ವೀರಭದ್ರಪ್ಪ ಎಂಬವರ ಜಮೀನಿನಲ್ಲಿ ಹಸು …
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ ಇಳಿಕೆಯಾಗಿರುತ್ತದೆ. MAM ಮಕ್ಕಳ ಪ್ರಮಾಣ 15.6% ಇದ್ದು ಪ್ರಸ್ತುತ 1.05% ಗೆ ಇಳಿಕೆಯಾಗಿದ್ದು SAM ಮತ್ತು MAM ಮಕ್ಕಳ ಪ್ರಮಾಣ …
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆ ಹೊಸದಾಗಿ ನಡೆಯುತ್ತಿಲ್ಲ. ಮೊದಲಿನಿಂದಲೂ …
ಬೆಂಗಳೂರು : "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ," ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, …
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಜರುಗಿದೆ. ಹಳೆ ತಿರುಮಕೂಡಲಿನ ವಿನೋದ್ (32) ಹತ್ಯೆಯಾದ ವ್ಯಕ್ತಿ. ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ವಿನೋದ್ ಎಂಬುವವರನ್ನ ಹತ್ಯೆಗೈದು …
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ, ಘೋಷಣೆಗಳು ಮುಗಿಲುಮುಟ್ಟಿದ್ದವು. ಭಾರತಕ್ಕೆ ಬಂದ ಮೆಸ್ಸಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಮೆಸ್ಸಿಯ ಪ್ರವಾಸದ ಸಂಘಟಕ …